ಉತ್ತರಾಖಂಡದಲ್ಲಿ ಕಾರು ಅಪಘಾತ: ಚುನಾವಣಾ ಅಧಿಕಾರಿಗಳಿಬ್ಬರ ಸಾವು
Team Udayavani, Feb 16, 2017, 2:57 PM IST
ಉತ್ತರಕಾಶಿ, ಉತ್ತರಾಖಂಡ: ಜಿಲ್ಲೆಯ ನಾಲೂಪಾನಿ ಪ್ರದೇಶದಲ್ಲಿ ಇಂದು ನಸುಕಿನ ವೇಳೆ ಚುನಾವಣಾ ಕರ್ತವ್ಯವನ್ನು ಮುಗಿಸಿ ಕಾರಿನಲ್ಲಿ ಮರಳುತ್ತಿದ್ದ ಇಬ್ಬರು ಅಧಿಕಾರಿಗಳು, ಕಾರು ಆಳವಾದ ಕಂದಕಕ್ಕೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನಸುಕಿನ ಸುಮಾರು 1 ಗಂಟೆಯ ಹೊತ್ತಿಗೆ ಈ ಅವಘಡ ಸಂಭವಿಸಿದೆ. ಗಂಗೋತ್ರಿ ವಿಧಾನಸಭಾ ಕ್ಷೇತ್ರದ ಧೌಂತಾರಿ ಎಂಬಲ್ಲಿ ಚುನಾವಣಾ ಕರ್ತವ್ಯ ಮುಗಿಸಿದ ಇಬ್ಬರು ಅಧಿಕಾರಿಗಳು ಕಾರನಿನಲ್ಲಿ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತು ಎಂದು ಭಾತ್‌ವಾಡಿ ಎಸ್‌ಡಿಎ, ನಿಕಿತಾ ಖಂಡೇಲ್‌ವಾಲಾ ತಿಳಿಸಿದರು.
ಚಕ್ರಾತಾ ನಿವಾಸಿಯಾದ 30ರ ಹರೆಯದ ಅಭಿಷೇಕ್ ಚೌಹಾಣ್ ಮತ್ತು ಪ್ರಮೋದ್ (32) ಸ್ಥಳದಲ್ಲೇ ಮೃತಪಟ್ಟರು.
ಪೊಲೀಸರು ಹಾಗೂ ಎಸ್‌ಡಿಆರ್‌ಎಫ್ ಸಿಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕಂದಕಕ್ಕೆ ಬಿದ್ದ ಕಾರಿನಿಂದ ಶವಗಳನ್ನು ಮೇಲಕ್ಕೆತ್ತಿದರು. ಪೊಲೀಸು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.