ಜಮ್ಮು-ಕಾಶ್ಮೀರದಲ್ಲಿ ನಿಲ್ಲದ ಬೇಟೆ; ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
Team Udayavani, May 18, 2019, 9:54 AM IST
ಜಮ್ಮು-ಕಾಶ್ಮೀರ:ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಶನಿವಾರ ಬೆಳಗ್ಗೆ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
130 ಬೆಟಾಲಿಯನ್ ಟ್ರೂಪ್ಸ್, ಸಿಆರ್ ಪಿಎಫ್, 55 ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಪಡೆ ಪಂಝಾಗಾಮ್ ನ ಆವಂತಿಪೋರಾ ಹಾಗೂ ಪುಲ್ವಾಮಾದಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ ಭಯೋತ್ಪಾದಕರು ಪ್ರತಿದಾಳಿ ನಡೆಸಿದ್ದರು.
ಈ ಸಂದರ್ಭದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.
ಗುರುವಾರವೂ ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಬಲಿಯಾಗಿದ್ದು, ಪ್ರತಿದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.