Jammu And Kashmir; ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
Team Udayavani, Jun 13, 2023, 6:54 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಾಲ್ ಪ್ರದೇಶದ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಸೇನೆ ಮತ್ತು ಭೂಸೇನೆ ಕುಪ್ವಾರದ ಮಚ್ಚಲ್ ವಲಯದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದೆ’ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟನೆ ಮಾಡಿದ್ದ ಶಾರದಾ ದೇಗುಲದ ಸಮೀಪದಲ್ಲಿಯೇ ಈ ಗುಂಡಿನ ಕಾಳಗ ನಡೆದಿದೆ.
Two (02) #terrorists have been #neutralised in a joint operation of Army and Kupwara Police in Dobanar Machhal area (LoC) of #Kupwara district. Search still continues.@JmuKmrPolice
— Kashmir Zone Police (@KashmirPolice) June 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.