![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
Tamil Nadu ಪಟಾಕಿ ಸಿಡಿಸಿದ 2 ಸಾವಿರ ಮಂದಿ ಬಂಧನ
Team Udayavani, Nov 13, 2023, 11:45 PM IST
![arrest-25](https://www.udayavani.com/wp-content/uploads/2023/11/arrest-25-1-620x393.jpg)
ಚೆನ್ನೈ: ಸುಪ್ರೀಂ ಕೋರ್ಟ್‌ನ ಆದೇಶ ಉಲ್ಲಂಘಿಸಿ ಪಟಾಕಿ ಸಿಡಿಸಿದ ಆರೋಪದಲ್ಲಿ ತಮಿಳುನಾಡಿನಲ್ಲಿ 2,246 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಬೆಳಗ್ಗೆ 6ರಿಂದ 7 ಗಂಟೆ ಹಾಗೂ ರಾತ್ರಿ 7ರಿಂದ 8 ಗಂಟೆ ವರೆಗೆ ಪಟಾಕಿ ಸಿಡಿಸುವುದನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ನಿಯಮ ಉಲ್ಲಂ ಸಿದ ಆರೋಪದಲ್ಲಿ 2,246 ಮಂದಿಯನ್ನು ತಮಿಳುನಾಡು ಪೊಲೀಸರು ಬಂಧಿಸಿ, ಅನಂತರ ಬಿಡುಗಡೆಗೊಳಿಸಿದ್ದಾರೆ. ಈ ಸಂಬಂಧ ಒಟ್ಟು 2,206 ಪ್ರಕರಣಗಳನ್ನು ದಾಖಲಿಸಿದೆ.
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ಹೊಸ ಸೇರ್ಪಡೆ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.