ಮಹಾರಾಷ್ಟ್ರದಲ್ಲಿ 20 ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಿಂದ ಎಸ್ಕೇಪ್..!


Team Udayavani, Apr 25, 2021, 11:58 AM IST

20 COVID-19 patients escape from care centre in Yavatmal

ಸಾಂದರ್ಭಿಕ ಚಿತ್ರ

ಮಹಾರಾಷ್ಟ್ರ : ಕೋವಿಡ್ ಕೇರ್ ಸೆಂಟರ್ ನಿಂದ ಕೋವಿಡ್ ಸೋಂಕಿತರು ತಪ್ಪಿಸಿಕೊಂಡ ಆತಂಕಕಾರಿ ಘಟನೆ ರಾಜ್ಯದ ಯವತ್ಮಾಲ್ ಜಿಲ್ಲೆಯಲ್ಲಿ ನಡೆದಿದೆ.

ಯವತ್ಮಾಲ್ ಜಿಲ್ಲೆಯ ಘಟಾಂಜಿ ತಾಲೂಕಿನ ವಿದ್ಯಾರ್ಥಿಗಳ ಹಾಸ್ಟೆಲ್ ನನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿತ್ತು. ಅಲ್ಲಿ ಆರೈಕೆಯಲ್ಲಿದ್ದ ಸೋಂಕಿತರು ತಪ್ಪಿಸಿಕೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿ ಡಾ. ಸಂಜಯ್ ಪುರಮ್ ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಘಟಾಂಜಿ ತಾಲೂಕು ಪೊಲೀಸ್ ಠಾಣೆಯಲ್ಲಿ ಸುಮಾರು 20 ಮಂದಿ ಸೋಂಕಿತರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು  ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಓದಿ : ಮೊಲವು ನೀರಿನಲ್ಲಿ ಈಜುವುದನ್ನು ನೋಡಿದ್ದೀರಾ? : ಇಲ್ಲಿದೆ ವಿಡಿಯೋ

ಇನ್ನು,  ಜಿಲ್ಲೆಯ ಅಮ್ಡಿ ಗ್ರಾಮದಲ್ಲಿ ಶುಕ್ರವಾರ ಕೋವಿಡ್ -19 ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ, ಪರೀಕ್ಷೆಯಲ್ಲಿಪಾಸಿಟಿವ್ ವರದಿ ಬಂದ 19 ಮಂದಿಯನ್ನು ಘಟಾಂಜಿಯ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿತ್ತು.

ಆ ಎಲ್ಲಾ 19 ರೋಗಿಗಳು ಮತ್ತು ಇನ್ನೊಬ್ಬ ವ್ಯಕ್ತಿ ಶನಿವಾರ  ಪರಾರಿಯಾಗಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಅವರ ವಿರುದ್ಧ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅವರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಜಿಲ್ಲೆಯಲ್ಲಿ ವೈರಲ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತವೆ. ಕೋವಿಡ್ ಕೇರ್ ನಿಂದ ತಪ್ಪಿಸಿಕೊಂಡ ಸೋಂಕಿತರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ”

ಘಟನೆಯ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಇನ್ನು,  ಶನಿವಾರ, ಜಿಲ್ಲೆಯಲ್ಲಿ 1,163 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ 46,704 ಪ್ರಕರಣಗಳು ದಾಖಲಾಗಿವೆ.

ವೈರಲ್ ಸೋಂಕಿನಿಂದ ಜಿಲ್ಲೆಯಲ್ಲಿ ಈವರೆಗೆ 1,073 ಸಾವುಗಳು ಸಂಭವಿಸಿವೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ 5,972 ಸಕ್ರಿಯ ಕೋವಿಡ್-19 ಪ್ರಕರಣಗಳಿವೆ.

ಓದಿ : ಗುಟ್ರ್ ಗೂऽऽऽऽऽ : ಯಾರೂ ಊಹಿಸದ ಕ್ಲೈಮಾಕ್ಸ್ ನಿಂದಾಗಿ ಸದ್ದು ಮಾಡುತ್ತಿದೆ ಈ ಕಿರು ಚಿತ್ರ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.