ಒಡಿಶಾ : ಬಸ್ಸಿಗೆ ಟ್ರಕ್ ಢಿಕ್ಕಿ ಹೊಡೆದು 6 ಮಂದಿ ಕಾರ್ಮಿಕರು ಸಾವು, 20ಕ್ಕೂ ಹೆಚ್ಚು ಗಾಯ

Team Udayavani, Sep 17, 2022, 8:05 AM IST

ಒಡಿಶಾ : ಬಸ್ಸಿಗೆ ಟ್ರಕ್ ಢಿಕ್ಕಿ ಹೊಡೆದು 6 ಮಂದಿ ಕಾರ್ಮಿಕರು ಸಾವು, 20ಕ್ಕೂ ಹೆಚ್ಚು ಗಾಯ

ಭುವನೇಶ್ವರ: ಒಡಿಶಾದ ಝಾರ್ಸುಗುಡದಲ್ಲಿ ಶುಕ್ರವಾರ ರಾತ್ರಿ ಕಲ್ಲಿದ್ದಲು ತುಂಬಿದ ಟ್ರಕ್ ಹಾಗೂ ಖಾಸಗಿ ಕಂಪನಿಯೊಂದರ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಝಾರ್ಸುಗುಡ – ಸಂಬಲ್‌ಪುರ್ ಬಿಜು ಎಕ್ಸ್‌ಪ್ರೆಸ್‌ವೇನಲ್ಲಿ ರೂರ್ಕೆಲಾ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ.

ಪೊಲೀಸ್ ವರದಿಗಳ ಪ್ರಕಾರ, ಝಾರ್ಸುಗುಡ ಬೈಪಾಸ್ ರಸ್ತೆಯ ಪವರ್ ಹೌಸ್ ಚಾಕ್ ಬಳಿ ಟ್ರಕ್ ಚಾಲಕನ ನಿಯಂತ್ರಣ ಕಳೆದುಕೊಂಡು ಬಸ್‌ಗೆ ಢಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಜೆಎಸ್‌ಡಬ್ಲ್ಯು ಸ್ಥಾವರದ ನೌಕರರು ಜಾರ್ಸುಗುಡ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಗಾಯಾಳುಗಳನ್ನು ಸಂಬಲ್‌ಪುರದ ಬುರ್ಲಾದಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ : ಸ್ಮಶಾನ ಭೂಮಿ ಕೊರತೆ : ಕದ್ದು ಮುಚ್ಚಿ ಸರ್ಕಾರ ಜಾಗದಲ್ಲಿ ಅಂತ್ಯಸಂಸ್ಕಾರ

ಟಾಪ್ ನ್ಯೂಸ್

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.