ಗಜ ಮಾರುತಕ್ಕೆ 22 ಜನರ ಸಾವು

Team Udayavani, Nov 17, 2018, 6:40 AM IST

2.jpg

ಚೆನ್ನೈ: ತಮಿಳುನಾಡಿನ ನಾಗಪಟ್ಟಣಕ್ಕೆ ಶುಕ್ರವಾರ ನಸುಕಿನ ಜಾವ ಅಪ್ಪಳಿಸಿದ ಗಜ ಚಂಡ ಮಾರುತವು 22 ಜನರನ್ನು ಬಲಿ ತೆಗೆದು ಕೊಂಡಿದೆ. ನಾಗಪಟ್ಟಣ ಜಿಲ್ಲೆಯ ವೇದಾರಣ್ಯದಲ್ಲಿ ಚಂಡ ಮಾರುತ ಕರಾಳ ನೃತ್ಯಗೈದಿದ್ದು, ಇತರ ಪ್ರದೇಶಗಳೊಂದಿಗೆ ಸಂಪೂರ್ಣ ಸಂಪರ್ಕ ಕಡಿದುಕೊಂಡಿದೆ. ತಮಿಳುನಾಡು ಕರಾವಳಿ ಯಾದ್ಯಂತ ಭಾರೀ ಮಳೆ ಯಾಗಿದ್ದು, ಈ ಭಾಗ ದಲ್ಲಿ ವಿದ್ಯುತ್‌ ಹಾಗೂ ಟೆಲಿಕಾಂ ಸೇವೆಗಳು ಅಸ್ತವ್ಯಸ್ತವಾಗಿವೆ.

ಸುಮಾರು 80 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದ್ದು, ಆರು ಜಿಲ್ಲೆಗಳಲ್ಲಿ ಒಟ್ಟು 470 ನಿರಾಶ್ರಿತ ಶಿಬಿರಗಳನ್ನು ಸ್ಥಾಪಿಸಲಾಗಿದೆ. ನಾಗಪಟ್ಟಣ ಸಹಿತ 22 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ತಿರುವೂರು, ತಂಜಾವೂರು ಹಾಗೂ ಇತರ ಭಾಗಗಳಲ್ಲೂ ವಿಪರೀತ ಮಳೆಯಾಗುತ್ತಿದೆ. ಸುಮಾರು 5 ಸಾವಿರ ಮರಗಳು ಉರುಳಿದ್ದು, 13 ಸಾವಿರ ವಿದ್ಯುತ್‌ ಕಂಬಗಳು ಜಖಂ ಆಗಿವೆ. 260ಕ್ಕೂ ಹೆಚ್ಚು ವೈದ್ಯಕೀಯ ಕ್ಯಾಂಪ್‌ಗ್ಳನ್ನು ಸ್ಥಾಪಿಸಲಾಗಿದೆ. 400 ಆ್ಯಂಬುಲೆನ್ಸ್‌ಗಳು ಕಾರ್ಯಾಚರಿಸುತ್ತಿವೆ. ಕರಾವಳಿಗೆ ಚಂಡಮಾರುತ ಅಪ್ಪಳಿಸಿದಾಗ 120 ಕಿ.ಮೀ ವೇಗದಲ್ಲಿತ್ತು. ಒಳನಾಡಿಗೆ ಚಂಡಮಾರುತ ಪ್ರವೇಶಿಸುತ್ತಿದ್ದಂತೆ ವೇಗ ಕಡಿಮೆಯಾಗಿದೆ.

ನೆರವಿನ ಭರವಸೆ
ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ನೆರವನ್ನೂ ನೀಡುವುದಾಗಿ ತಮಿಳುನಾಡು ಸರಕಾರಕ್ಕೆ ಕೇಂದ್ರ ಸರಕಾರ ಘೋಷಿಸಿದೆ.

ಪರಿಹಾರ ಘೋಷಣೆ
ಗಜ ಚಂಡಮಾರುತದಿಂದಾಗಿ ಮೃತ ಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರವನ್ನು ತಮಿಳುನಾಡು ಸಿಎಂ ಘೋಷಿಸಿದ್ದಾರೆ. ತೀವ್ರವಾಗಿ ಗಾಯ ಗೊಂಡವರಿಗೆ 1 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯ ಗಳಾದವರಿಗೆ 25 ಸಾವಿರ ರೂ. ನೀಡುವುದಾಗಿ ಘೋಷಿಸಲಾಗಿದೆ.

ಟಾಪ್ ನ್ಯೂಸ್

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.