ಆಗಸ್ಟ್ – ಸಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿ 200 ಕೋಟಿ ಡೋಸ್ ಲಸಿಕೆ..!
Team Udayavani, May 13, 2021, 9:39 PM IST
ನವ ದೆಹಲಿ : 216 ಕೋಟಿ ಡೋಸ್ ಲಸಿಕೆಗಳು ಮುಂದಿನ ಆಗಸ್ಟ್ ಸೆಪ್ಟೆಂಬರ್ ಅವಧಿಯಲ್ಲಿ ಉತ್ಪಾದನೆಯಾಗಲಿವೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ಹೇಳಿದ್ದಾರೆ.
ದೇಶದಲ್ಲಿ ವೇಗವಾಗಿ ಹರಡುತ್ತಿರುವ ಕೊವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆಗಳು ಬಹುಮುಖ್ಯ ಪಾತ್ರ ವಹಿಸಲಿವೆ ಎಂದು ಹೇಳಲಾಗುತ್ತಿದ್ದು, ಸೇರಮ್ ಇನ್ಸ್ಟಿಟ್ಯೂಟ್ ನ ಆಸ್ಟ್ರೋಜೆನೆಕಾ ಲಸಿಕೆಯ 75 ಕೋಟಿ ಡೋಸ್, ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ 55 ಕೋಟಿ ಡೋಸ್ ಲಭ್ಯವಾಗಲಿಕ್ಕಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಕೋವಿಡ್ ಸಂಕಷ್ಟದಲ್ಲೂ 417 ಭೂಸ್ವಾಧೀನ ಪ್ರಕರಣ ಇತ್ಯರ್ಥ : ಡಿಸಿಎಂ ಗೋವಿಂದ ಕಾರಜೋಳ ಶ್ಲಾಘನೆ
ಇನ್ನು, ದೇಶದಲ್ಲಿ 300 ಕೋಟಿ ಡೋಸ್ ಲಸಿಕೆ ಮುಂದಿನ ವರ್ಷದ ತ್ರೈಮಾಸಿಕದೊಳಗೆ ಲಭ್ಯವಾಗಲಿಕ್ಕಿದೆ ಎಂದಿದ್ದಾರೆ.
ಮುಂದಿನ ಈ ಅವಧಿಗಳಲ್ಲಿ ಉತ್ಪಾದನೆ ಆಗಲಿರುವ ಲಸಿಕೆಗಳ ಬಯಾಲಾಜಿಕಲ್ ಇ ಸಂಸ್ಥೆಯ 30 ಕೋಟಿ ಲಸಿಕೆ, ಸೇರಮ್ ಇನ್ಸ್ಟ್ಇ ಟ್ಯೂಟ್ ನ ನೊವಾವಾಕ್ಸ್ ಲಸಿಕೆ 20 ಕೋಟಿ, ಸ್ಪುಟ್ನಿಕ್ ವಿ ಲಸಿಕೆ 16 ಕೋಟಿ ಡೋಸ್, ಭಾರತ್ ಬಯೋಟೆಕ್ ನ ನಸಲ್ ಲಸಿಕೆ 10 ಕೋಟಿ ಡೋಸ್, ಝೈಡಸ್ ಕ್ಯಾಡಿಲ್ 5 ಕೋಟಿ ಡೋಸ್ ಲಸಿಕೆ, ಜಿನ್ನೋವಾದ 6 ಕೋಟಿ ಡೋಸ್ ಲಸಿಕೆಗಳು ಕೂಡ ಇರಲಿಕ್ಕಿದೆ ಎಂದಿದ್ದಾರೆ.
ಅಮೆರಿಕಾ ಒಪ್ಪಿಗೆ ನೀಡಿದ ಯಾವುದೇ ಲಸಿಕೆಯನ್ನು ಭಾರತದಲ್ಲೂ ಬಳಕೆ ಮಾಡಬಹುದು. ಲಸಿಕೆ ಆಮದಿಗೆ ಸರ್ಕಾರ ಯಾವುದೇ ಸುಂಕ ವಿಧಿಸುತ್ತಿಲ್ಲ. ಕೆಲವು ದಿನಗಳಲ್ಲಿಯೇ ಪರವಾನಗಿಯನ್ನೂ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಔಷಧ ಕೊರತೆಯಾಗದಂತೆ ಕಟ್ಟೆಚ್ಚರ : 5 ಲಕ್ಷ ರೆಮಿಡಿಸಿವರ್ ಆಮದು : ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.