ದೇಶದಲ್ಲಿ 200 ನೂತನ ಆ್ಯಪ್ಗಳ ಅಭಿವೃದ್ಧಿ
Team Udayavani, Jul 20, 2020, 12:23 PM IST
ಹೊಸದಿಲ್ಲಿ: ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಗೌಪ್ಯತೆಗಾಗಿ ಕೆಲವು ದಿನಗಳ ಹಿಂದೆ ಕೇಂದ್ರ ಸರಕಾರ 59 ಚೀನ ಆ್ಯಪ್ಗಳನ್ನು ನಿಷೇಧಿಸಿದ ಅನಂತರ ದೇಶದಲ್ಲಿ 200 ಹೊಸ ಆ್ಯಪ್ಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಭಾರತೀಯರ ದತ್ತಾಂಶ ದೇಶಕ್ಕೆ ಸೇರಿದ್ದು. ಸರಕಾರ ತನ್ನ ಸಾರ್ವಭೌಮತ್ವದ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ದೇಶದಲ್ಲಿ ದತ್ತಾಂಶ ಸಂರಕ್ಷಣ ಕಾನೂನನ್ನು ಜಾರಿಗೆ ತರಲಾಗುತ್ತಿದೆ. ಸಂಸತ್ನ ಸಮಿತಿ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.
2014ರಲ್ಲಿ ದೇಶದಲ್ಲಿ ಎರಡು ಮೊಬೈಲ್ ಉತ್ಪಾದನ ಘಟಕಗಳಿದ್ದವು. ಈಗ ಇವುಗಳ ಸಂಖ್ಯೆ 260ಕ್ಕೆ ಏರಿದೆ. ಪ್ರಸ್ತುತ ದೇಶವು ವಿಶ್ವದ ಎರಡನೇ ಅತಿ ದೊಡ್ಡ ಮೊಬೈಲ್ ಉತ್ಪಾದನ ರಾಷ್ಟ್ರವಾಗಿದೆ. ಚೀನವನ್ನು ಹಿಂದಿಕ್ಕಿ ನಾವು ಮೊದಲ ಸ್ಥಾನಕ್ಕೆ ಹೋಗುವುದು ನಮ್ಮ ಗುರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.