2000 ರೂ. ಮುಖಬೆಲೆಯ ಶೇ.98ರಷ್ಟು ನೋಟು ಈವರೆಗೆ ವಾಪಸ್: ಆರ್ಬಿಐ
Team Udayavani, Mar 2, 2024, 12:06 AM IST
ಮುಂಬೈ: ಈವರೆಗೆ 2 ಸಾವಿರ ರೂ. ಮುಖಬೆಲೆಯ ಶೇ.97.62ರಷ್ಟು ನೋಟುಗಳನ್ನು ಸಾರ್ವಜನಿಕರು ವಾಪಸ್ ಮಾಡಿದ್ದಾರೆ ಎಂದು ಆರ್ಬಿಐ ಶುಕ್ರವಾರ ಮಾಹಿತಿ ನೀಡಿದೆ. ಜತೆಗೆ, ಇನ್ನೂ 8,470 ಕೋಟಿ ರೂ. ಮೌಲ್ಯದ 2,000 ರೂ. ನೋಟುಗಳು ಚಲಾವಣೆಯಲ್ಲಿವೆ ಎಂದೂ ಹೇಳಿದೆ. 2023 ಮೇ 19ರ ವೇಳೆಗೆ ದೇಶದಲ್ಲಿ 3.56 ಲಕ್ಷ ಕೋಟಿ ರೂ. ಮೌಲ್ಯದಷ್ಟು 2000ರೂ. ಮುಖಬೆಲೆಯ ನೋಟುಗಳು ಚಲಾವಣೆಯಲ್ಲಿದ್ದವು. ಈ ನೋಟುಗಳನ್ನು ಹಿಂಪಡೆದಿದ್ದರೂ, ಅವುಗಳನ್ನು ಚಲಾವಣೆಯಿಂದ ವಾಪಸ್ ಪಡೆಯಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.