2002 ಗುಜರಾತ್ ಗಲಭೆ ಪ್ರಕರಣ; ನಾನಾವತಿ ಆಯೋಗದಿಂದ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್
ಅಂದಿನ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಗುಜರಾತ್ ಗಲಭೆ ಸಂಬಂಧ ಕ್ಲೀನ್ ಚಿಟ್
Team Udayavani, Dec 11, 2019, 2:39 PM IST
ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನಾವತಿ-ಮೆಹ್ತಾ ಆಯೋಗ ಬುಧವಾರ ಕ್ಲೀನ್ ಚಿಟ್ ನೀಡಿದೆ.
2002ರ ಗುಜರಾತ್ ಕೋಮುಗಲಭೆಗೆ ಸಂಬಂಧಿಸಿದ ನಾನಾವತಿ ಆಯೋಗದ ವರದಿಯನ್ನು ಇಂದು ಗುಜರಾತ್ ವಿಧಾನಸಭೆಯಲ್ಲಿ ಮಂಡಿಸಲಾಯ್ತು. ಗುಜರಾತ್ ಗೃಹ ಸಚಿವ ಪ್ರದೀಪ್ ಸಿನ್ನಾ ಜಡೇಜಾ ಅವರು ವಿಧಾನಸಭೆಯಲ್ಲಿ ವರದಿಯನ್ನು ಮಂಡಿಸಿದರು.
ನಾನಾವತಿ ಆಯೋಗ ಅಂದಿನ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಗುಜರಾತ್ ಗಲಭೆ ಸಂಬಂಧ ಕ್ಲೀನ್ ಚಿಟ್ ನೀಡಿದೆ. 2014ರಲ್ಲಿ ನರೇಂದ್ರ ಮೋದಿ ಪ್ರಧಾನಿ ಗಾದಿಗೆ ಏರಿದ್ದರು. ಗಲಭೆ ಸಂದರ್ಭದಲ್ಲಿ ಗುಂಪನ್ನು ನಿಯಂತ್ರಿಸಲು ವಿಫಲರಾದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವರದಿ ಶಿಫಾರಸು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.