ನೇವಿ ವಾರ್ ರೂಮ್ ಲೀಕ್ : ನಿವೃತ್ತ ಕ್ಯಾಪ್ಟನ್‌ಗೆ 7 ವರ್ಷ ಜೈಲು
Team Udayavani, Jul 11, 2018, 3:40 PM IST
ಹೊಸದಿಲ್ಲಿ : 2005ರ ನೇವಿ ವಾರ್ ರೂಮ್ ಲೀಕ್ ಕೇಸ್ ನಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಇಂದು ಬುಧವಾರ ಕ್ಯಾಪ್ಟನ್ (ನಿವೃತ್ತ) ಸಲಾಂ ಸಿಂಗ್ ರಾಠೊಡ್ ಅವರಿಗೆ ಏಳು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.
ಇದೇ ಪ್ರಕರಣದ ಇನ್ನೋರ್ವಆರೋಪಿಯಗಿರುವ ಕಮಾಂಡರ್ (ನಿವೃತ್ತ) ಜರ್ನೇಲ್ ಸಿಂಗ್ ಕಾರ್ಲಾ ಅವರನ್ನು ನ್ಯಾಯಾಲಯ ಖುಲಾಸೆ ಗೊಳಿಸಿದೆ.
ರಾಠೊಡ್ ಅವರು ರಾಷ್ಟ್ರ ಭದ್ರತೆ ವಿರುದ್ಧ ಅಪರಾಧ ಎಸಗಿದ್ದಾರೆ ಎಂದು ಹೇಳಿದ ನ್ಯಾಯಾಧೀಶರು ಅಧಿಕೃತ ರಹಸ್ಯಗಳ ಕಾಯಿದೆ 1923ರ ಪ್ರಕಾರ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದರು.
2005ರ ಈ ಪ್ರಕರಣದಲ್ಲಿ ನೇವಲ್ ವಾರ್ ರೂಮ್ ಮತ್ತು ವಾಯು ರಕ್ಷಣಾ ಪ್ರಧಾನ ಕಾರ್ಯಾಲಯದಿಂದ ಸುಮಾರು 7,000 ಪುಟಗಳ ರಹಸ್ಯ ರಕ್ಷಣಾ ಮಾಹಿತಿಗಳನ್ನು ಹಣಕ್ಕಾಗಿ ಅನಧಿಕೃತ ವ್ಯಕ್ತಿಗಳಿಗೆ ವರ್ಗಾಯಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.