ಜೈಪುರ ಸರಣಿ ಸ್ಫೋಟ: ಎಲ್ಲ 4 ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಜೈಪುರ ಸ್ಥಳೀಯ ಕೋರ್ಟ್ನಿಂದ ಆದೇಶ
Team Udayavani, Dec 20, 2019, 7:50 PM IST
ಜೈಪುರ: 2008ರಲ್ಲಿ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸಂಭವಿಸಿದ್ದ ಎಂಟು ಸರಣಿ ಸ್ಫೋಟ ಪ್ರಕರಣದಲ್ಲಿ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಸ್ಥಳೀಯ ಕೋರ್ಟ್ನ ನ್ಯಾಯಾಧೀಶ ಅಜಯ ಕುಮಾರ್ ಶರ್ಮಾ ಶುಕ್ರವಾರ ಶಿಕ್ಷೆ ಪ್ರಮಾಣ ಘೋಷಿಸಿದ್ದಾರೆ.
ಬುಧವಾರ ತೀರ್ಪು ನೀಡಿದ್ದ ಕೋರ್ಟ್, ಮೊಹಮ್ಮದ್ ಸೈಫ್, ಮೊಹಮ್ಮದ್ ಸರ್ವರ್ ಆಜ್ಮಿ, ಮೊಹಮ್ಮದ್ ಸಲ್ಮಾನ್ ಮತ್ತು ಸೈಫುರ್ ರೆಹಮಾನ್ರನ್ನು ದೋಷಿಗಳೆಂದು ತೀರ್ಮಾನಿಸಿತ್ತು. ಇದೇ ಪ್ರಕರಣದಲ್ಲಿ ಲಕ್ನೋ ನಿವಾಸಿಯಾಗಿರುವ ಶಾಭಾಝ್ ಹುಸೇನ್ ಎಂಬಾತ ಸ್ಫೋಟ ಪ್ರಕರಣಗಳ ಬಳಿಕ, ಇಂಡಿಯನ್ ಮುಜಾಹಿದೀನ್ ಈ ಕೃತ್ಯವೆಸಗಿರುವುದಾಗಿ ಪೊಲೀಸರಿಗೆ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದ ಎಂದು ಆರೋಪ ಮಾಡಲಾಗಿತ್ತು. ಆದರೆ ವಾದ ಮಂಡನೆ ವೇಳೆ ಹುಸೇನ್ ವಿರುದ್ಧದ ಆರೋಪ ಸಾಬೀತು ಮಾಡಲು ಸಾಧ್ಯವಾಗದೇ ಇದ್ದ ಕಾರಣ ಆತನನ್ನು ದೋಷಮುಕ್ತಗೊಳಿಸಲಾಗಿದೆ. 2018 ಮೇ 13ರಂದು ನಡೆದಿದ್ದ ಸರಣಿ ಸ್ಫೋಟದಲ್ಲಿ 71 ಮಂದಿ ಅಸುನೀಗಿ, 185 ಮಂದಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.