2020ಕ್ಕಿಂತ 21ರಲ್ಲಿ ಇನ್ನಷ್ಟು ಸಂಕಷ್ಟ
Team Udayavani, Nov 15, 2020, 11:34 PM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಈಗಾಗಲೇ ಕೋವಿಡ್ ವೈರಸ್ ಸುಳಿಗೆ ಸಿಲುಕಿ ಇಡೀ ಜಗತ್ತೇ ನಲುಗುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ, ವಿಶ್ವ ಆಹಾರ ಸಂಸ್ಥೆ ಪ್ರಕಾರ 2020ಕ್ಕಿಂತ 2021 ಇನ್ನಷ್ಟು ಭೀಕರವಾದ ಪರಿಸ್ಥಿತಿ ಎದುರಿಸಲಿದೆ!
ಹೌದು, ಸದ್ಯ ಕೊರೊನಾದಿಂದಾಗಿ ಜಗತ್ತಿನಾದ್ಯಂತ ಭಾರೀ ಸಂಖ್ಯೆಯಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ. ಆದರೆ, ಮುಂದಿನ ವರ್ಷ ಹಸಿವು ಹೆಚ್ಚಾಗಿ ಕಾಡುವ ಸಾಧ್ಯತೆ ಇದೆ ಎಂದು ವಿಶ್ವ ಆಹಾರ ಸಂಸ್ಥೆ ಜಾಗತಿಕ ನಾಯಕರಿಗೆ ಎಚ್ಚರಿಕೆ ನೀಡಿದೆ. ಇಂಥ ಪರಿಸ್ಥಿತಿ ಎದುರಾಗುವ ಮುನ್ನ, ನಾಯಕರು ಎಚ್ಚೆತ್ತುಕೊಳ್ಳಬೇಕು. ಆಹಾರ ಭದ್ರತೆಗಾಗಿ ಕಾರ್ಯಕ್ರಮಗಳು, ಉತ್ತೇಜನ ಕ್ರಮಗಳನ್ನು ಘೋಷಿಸಬೇಕು ಎಂದೂ ಈ ಸಂಸ್ಥೆ ಹೇಳಿದೆ.
ಇದೇ ಸಂಸ್ಥೆಗೆ ಜಾಗತಿಕ ಮಟ್ಟದಲ್ಲಿ ಹಸಿವು ನಿರ್ಮೂಲನೆಗಾಗಿ ಮಾಡಿದ ಕೆಲಸದಿಂದಾಗಿ ನೊಬೆಲ್ ಶಾಂತಿ ಪ್ರಶಸ್ತಿ ಬಂದಿದೆ. ಈ ಬಗ್ಗೆಯೂ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.