ಗಿರ್ ಕಾಡಿನಲ್ಲಿ 21 ಸಿಂಹಗಳು ಬಲಿ: ವೈರಸ್ ಸೋಂಕಿನಿಂದ ಸರಣಿ ಸಾವು
Team Udayavani, Oct 2, 2018, 1:47 PM IST
ಅಹಮದಾಬಾದ್: ಗುಜರಾತ್‌ನಲ್ಲಿ ಗಿರ್ ಕಾಡಿನಲ್ಲಿ ಮತ್ತೆ 10 ಸಿಂಹಗಳು ಸಾವನ್ನಪ್ಪಿದ್ದು, ಸೆಪ್ಟಂಬರ್ 12 ರ ಬಳಿಕ ಒಟ್ಟು 21 ಸಿಂಹಗಳು ಸಾವನ್ನಪ್ಪಿವೆ.
ಅನಾರೋಗ್ಯದಿಂದ ಬಳಲುತ್ತಿದ್ದ 10 ಸಿಂಹಗಳನ್ನು ಕಾಡಿನಿಂದ ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ಆ ಸಿಂಹಗಳೂ ಮೃತಪಟ್ಟಿವೆ.
ಸಿಂಹಗಳು ಮಾರಕ ವೈರಸ್ ಸೋಂಕಿನಿಂದ ಸಾವನ್ನಪ್ಪಿವೆ ಎಂದು ಸರ್ಕಾರ ಹೇಳಿದೆ. ಗಿರ್ ಕಾಡಿಗೆ ಬರೇಲಿ ಮತ್ತು ದೆಹಲಿಯಿಂದ ನುರಿತ ವೈದ್ಯರು ಆಗಮಿಸಿ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.