ನಾಪತ್ತೆಯಾಗಿರುವ ಮಿಗ್ 21 ಪೈಲಟ್‌ನ ಸುರಕ್ಷೆ: 21 ಪಕ್ಷಗಳ ಕಳವಳ
Team Udayavani, Feb 27, 2019, 1:25 PM IST
ಹೊಸದಿಲ್ಲಿ : ಇಂದಿಲ್ಲಿ ಸಭೆ ಸೇರಿದ ದೇಶದ ಕನಿಷ್ಠ 21 ರಾಜಕೀಯ ಪಕ್ಷಗಳು ಪಾಕ್ ಉಗ್ರರ ವಿರುದ್ಧದ ಭಾರತೀಯ ವಾಯು ಪಡೆ ಕಾರ್ಯಾಚರಣೆಯಲ್ಲಿ ನಾಪತ್ತೆಯಾಗಿರುವ ಮಿಗ್ 21 ಪೈಲಟ್ ನ ಸುರಕ್ಷೆ ಬಗ್ಗೆ ಕಳವಳ ವ್ಯಕ್ತಪಡಿಸಿದವು.
ಈ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಲ್ಲಿ ಆಳುವ ಬಿಜೆಪಿ, ಭಾರತ-ಪಾಕ್ ಗಡಿಯಲ್ಲಿನ ತಾಜಾ ವಿದ್ಯಮಾನಗಳನ್ನು ತಿಳಿಸುವ ಸರ್ವ ಪಕ್ಷ ಸಭೆಯನ್ನು ಏಕೆ ಕರೆದಿಲ್ಲ ಎಂದು ಪ್ರಶ್ನಿಸಿದವು.
ಫೆ.14ರ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾಗಿರುವ 40 ಭಾರತೀಯ ಯೋಧರ ಗುಣಗಾನ ಗೈದು ಶ್ರದ್ಧಾಂಜಲಿ ಅರ್ಪಿಸಿರುವ ಸಭೆ, ಆಳುವ ಬಿಜೆಪಿ, ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದನ್ನು ಕಟುವಾಗಿ ಖಂಡಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.