ಭಾರತ-ಪಾಕ್ ಗಡಿಯಲ್ಲಿ ಹೊಂಚು ದಾಳಿ; 22 ಕಿಲೊ ಹೆರಾಯಿನ್ ವಶ
Team Udayavani, Nov 18, 2017, 11:37 AM IST
ಅಮೃತ್‌ಸರ : ಪಂಜಾಬ್ ನ ಭಾರತ – ಪಾಕ್ ಗಡಿಯಲ್ಲಿ ಗಡಿಯಾಚೆಗಿಂದ ಮಾದಕ ದ್ರವ್ಯವನ್ನು ಕಳ್ಳಸಾಗಾಟ ಮಾಡುವ ತಂಡದವರ ವಿರುದ್ಧ ಬಿಎಸ್‌ಎಫ್ ಹೊಂಚು ದಾಳಿ ನಡೆಸಿ 22 ಕಿಲೋ ಹೆರಾಯಿನ್ ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.
ಫಿರೋಜ್‌ಪುರ ವಲಯದ ಸತ್‌ಪಾಲ್ ಹೊರಠಾಣೆ ಸಮೀಪ ಗಡಿ ತಂತಿ ಬೇಲಿ ದಾಟಿ ಬಂದ ಮಾದಕ ದ್ರವ್ಯ ಕಳ್ಳಸಾಗಾಟಗಾರರ ವಿರುದ್ಧ ಹೊಂಚು ದಾಳಿ ನಡೆಸಿದ ಬಿಎಸ್‌ಎಫ್ ಯೋಧರಿಗೆ ತಲಾ 1 ಕಿಲೋ ಪ್ಯಾಕೇಟ್‌ನ 22 ಪ್ಯಾಕೆಟ್ ಹೆರಾಯಿನ್, ಒಂದು ಟರ್ಕಿ ನಿರ್ಮಿತ ಪಿಸ್ತೂಲು, 11 ಬುಲೆಟ್‌ಗಳು ಮತ್ತು ಒಂದು 12 ಅಡಿ ಉದ್ದ ಪ್ಲಾಸ್ಟಿಕ್ ಪೈಪ್ ಸಿಕ್ಕಿತು.
ಬಿಎಸ್‌ಎಫ್ ಮತ್ತು ಪಂಜಾಬ್ ಪೊಲೀಸ್ ನ ಜಂಟಿ ಗುಪ್ತಚರ ಮಾಹಿತಿಯನ್ನು ಅನುಸರಿಸಿ ಈ ಹೊಂಚು ದಾಳಿಯನ್ನು ಇಂದು ನಸುಕಿನ 4 ಗಂಟೆಯ ಹೊತ್ತಿಗೆ ನಡೆಸಲಾಗಿತ್ತು. ದುಷ್ಕರ್ಮಿಗಳು ಬಿಎಸ್‌ಎಫ್ ಯೋಧರೊಂದಿಗೆ ಗುಂಡಿನ ಕಾಳಗ ನಡೆಸಿ ಬಳಿಕ ಪಾಕ್‌ನತ್ತ ಪರಾರಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.