ಮಾಲ್ಡಾ : ಬಾಡಿಗೆ ಮನೆಯಿಂದ 22 ಪಿಸ್ತೂಲು, 80,000 ನಕಲಿ ಕರೆನ್ಸಿ ವಶ
Team Udayavani, Jun 1, 2018, 11:43 AM IST
ಮಾಲ್ಡಾ, ಪಶ್ಚಿಮ ಬಂಗಾಲ : ಇಲ್ಲಿಗೆ ಸಮೀಪದ ನಲಡೂಬಿ ಪ್ರದೇಶದಲ್ಲಿನ ಬಾಡಿಗೆ ಮನೆಯೊಂದರಿಂದ 9 ಎಂಎಂ ನ 22 ಪಿಸ್ತೂಲುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಾಡಿಗೆ ಮನೆಯಲ್ಲಿದ್ದ ಕೆಲವು ಅರೆ ಉತ್ಪಾದಿತವಾದವುಗಳು ಸೇರಿದಂತೆ 22 ಪಿಸ್ತೂಲುಗಳು, ಆರು ಲೇತ್ ಯಂತ್ರಗಳು ಮತ್ತು ಸುಮಾರು 80,000 ಖೋಟಾ ಕರೆನ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಸುಪರಿಂಟೆಂಡೆಂಟ್ ಅರ್ನಾಬ್ ಘೋಷ್ ತಿಳಿಸಿದ್ದಾರೆ.
ಬಿಹಾರದ ನಿವಾಸಿಯೋರ್ವರಿಗೆ ಸೇರಿದ ಈ ಮನೆಯನ್ನು ಮಾಲಕನು ಅಕ್ರಮ್ ಎಂಬಾತನಿಗೆ ಬಾಡಿಗೆಗೆ ಕೊಟ್ಟಿದ್ದರು. ಮನೆಯಲ್ಲಿದ್ದ ಮುಂಗೇರ್‌ನ 9 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಘೋಷ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.