5 ವರ್ಷದಲ್ಲಿ 233 ದೇಶದ್ರೋಹ ಕೇಸ್
Team Udayavani, Feb 6, 2020, 1:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: 2014ರಿಂದ 18ರವರೆಗೆ ದೇಶದಲ್ಲಿ 233 ಜನರ ವಿರುದ್ಧ ದೇಶ ದ್ರೋಹದ ಕೇಸು ದಾಖಲಿಸಲಾಗಿದೆ. ಅಸ್ಸಾಂ ಮತ್ತು ಜಾರ್ಖಂಡ್ ರಾಜ್ಯ ಗಳಲ್ಲಿ ತಲಾ 37 ಕೇಸುಗಳು ದಾಖಲಾಗಿ ಅತ್ಯಧಿಕ ಸಂಖ್ಯೆಯಲ್ಲಿ ರಾಷ್ಟ್ರದ್ರೋಹದ ಮೊಕದ್ದಮೆ ಹೊಂದಿರುವ ರಾಜ್ಯಗಳು ಎನಿಸಿಕೊಂಡಿವೆ. ಬುಧವಾರ ರಾಜ್ಯಸಭೆಗೆ ಗೃಹಖಾತೆ ಸಹಾಯಕ ಸಚಿವ ಜಿ. ಕಿಶನ್ ರೆಡ್ಡಿ ಈ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.