ದಿನಕ್ಕೆ 25 ಸಾವಿರ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ
Team Udayavani, Oct 8, 2021, 7:00 AM IST
ತಿರುವನಂತಪುರ: ಮಂಡಲ-ಮಕರವಿಳಕ್ಕು ಮೂಲಕ ನವೆಂಬರ್ 16ರಿಂದ ಕೇರಳದ ಪ್ರಸಿದ್ಧ ಶಬರಿಮಲೆ ಯಾತ್ರೆ ಆರಂಭವಾಗಲಿದ್ದು, ಆರಂಭಿಕ ದಿನಗಳಲ್ಲಿ ಪ್ರತೀ ದಿನ 25 ಸಾವಿರ ಭಕ್ತಾದಿಗಳಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಮಾಡಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಮುಜರಾಯಿ ಇಲಾಖೆ, ಸಾರಿಗೆ, ಅರಣ್ಯ, ಆರೋಗ್ಯ ಸೇರಿ ಅನೇಕ ಸಚಿವರೊಂದಿಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರಂಭದಲ್ಲಿ ನಿತ್ಯ 25 ಸಾವಿರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರಲಿದೆ. ಆವಶ್ಯಕತೆ ಇದ್ದರೆ ಚರ್ಚೆ ನಡೆಸಿ, ಸಂಖ್ಯೆಯಲ್ಲಿ ಬದಲಾವಣೆ ತರಲಾಗುವುದು ಎಂದೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅಯ್ಯಪ್ಪನ ದರ್ಶನಕ್ಕೆ ಬರುವವರಿಗೆ ಕಡ್ಡಾಯವಾಗಿ ಎರಡು ಡೋಸ್ ಲಸಿಕೆಯಾಗಿರಬೇಕು ಅಥವಾ ಆರ್‌ಟಿಪಿಸಿಆರ್ ನೆಗೆಟಿವ್ ವರದಿಯಿರಬೇಕು. ಹಾಗೆಯೇ ಇನ್ನೂ ಹಲವು ಮುನ್ನೆಚ್ಚರಿಕ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.