ಆಮ್ಲಜನಕ ಕೊರತೆಯಿಂದ ಗೋವಾದಲ್ಲಿ 4 ಗಂಟೆಯಲ್ಲಿ 26 ಮಂದಿ ಸಾವು!
Team Udayavani, May 12, 2021, 8:03 AM IST
ಪಣಜಿ: ಆಮ್ಲಜನಕದ ಕೊರತೆಯಿಂದಾಗಿ ಕೇವಲ ನಾಲ್ಕು ಗಂಟೆಗಳ ಅವಧಿಯಲ್ಲಿ 26 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿರುವ ಘಟನೆ ಗೋವಾದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.
ನಿನ್ನೆ ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 6 ರವರೆಗೆ 26 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆಸ್ಪತ್ರೆಯಲ್ಲಿದ್ದ ಆಮ್ಲಜನಕದ ನಿರ್ವಹಣೆಯಲ್ಲಿ ಯಾವುದೇ ವೈಫಲ್ಯ ಕಂಡುಬಂದಿಲ್ಲ. ಆದರೆ, ಆಸ್ಪತ್ರೆಗೆ ಅಗತ್ಯ ಪ್ರಮಾಣದಷ್ಟು ಆಮ್ಲಜನಕ ಪೂರೈಕೆಯಾಗಿಲ್ಲ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ಈ ಘಟನೆ ಸಂಬಂಧ ಕೂಡಲೇ ಬಾಂಬೆ ಹೈಕೋರ್ಟ್‌ನ ಪಣಜಿ ಪೀಠ ತನಿಖೆ ನಡೆಸಬೇಕು. ಜಿಎಂಸಿಎಚ್ ನಲ್ಲಿ ಕೋವಿಡ್ ರೋಗಿಗಳಿಗೆ ನೀಡುವ ಚಿಕಿತ್ಸೆಯ ಉಸ್ತುವಾರಿಯನ್ನೂ ಪೀಠ ವಹಿಸಿಕೊಳ್ಳಬೇಕು ಎಂದು ಸಚಿವ ರಾಣೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.