ದಿಲ್ಲಿ: ಅಗ್ನಿ ದುರಂತದಲ್ಲಿ 26 ಮಂದಿ ಸಜೀವ ದಹನ
Team Udayavani, May 13, 2022, 11:15 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಮೆಟ್ರೋ ನಿಲ್ದಾಣದ ಬಳಿ ಯಿರುವ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದ್ದು, 26 ಮಂದಿ ಸಜೀವ ದಹನಗೊಂಡಿದ್ದಾರೆ.
ಘಟನೆಯಲ್ಲಿ 10ಕ್ಕಿಂತ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಂಜೆ 4:40ರ ಸುಮಾರಿಗೆ ವಿಷಯ ತಿಳಿದ ತತ್‌ಕ್ಷಣವೇ 22 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಕಟ್ಟಡದ ಬೆಂಕಿ ನಂದಿಸಲು ಹಾಗೂ ಕಟ್ಟಡದಲ್ಲಿ ಸಿಲುಕಿದ್ದವರನ್ನು ರಕ್ಷಿಸುವ ಕಾರ್ಯಾಚರಣೆಯನ್ನು ಅಗ್ನಿಶಾಮಕ ಸಿಬಂದಿ ಕೈಗೊಂಡರು.
ರಾತ್ರಿಯ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಟ್ಟಡದಿಂದ ಸುಮಾರು 26 ಮೃತದೇಹಗಳನ್ನು ಹೊರತೆಗೆಯ ಲಾಗಿದ್ದು, ಗಾಯಗೊಂಡಿರುವ ಸುಮಾರು 10 ಜನರನ್ನು ರಕ್ಷಿಸಲಾಗಿದೆ.
ಆದರೆ ಕಟ್ಟಡದಲ್ಲಿ ಇನ್ನೂ ಅನೇಕ ಜನ ಸಿಲುಕಿದ್ದು, ಸಾವು ನೋವಿನ ಸಂಖ್ಯೆ ಮತ್ತಷ್ಟು ಏರಬಹುದೆಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.