ಜಮ್ಮು-ಕಾಶ್ಮೀರ, ಲಡಾಖ್‌ನಲ್ಲಿ ಸಿಲುಕಿದ್ದ 275 ಪ್ರಯಾಣಿಕರ ಏರ್‌ಲಿಫ್ಟ್
Team Udayavani, Feb 23, 2023, 6:38 AM IST
ಶ್ರೀನಗರ : ಹವಾಮಾನ ವೈಪರೀತ್ಯ ಹಾಗೂ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್‌ನಿಂದಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಸಿಲುಕಿದ್ದ 275 ಪ್ರಯಾಣಿಕರನ್ನು ಬುಧವಾರ ಏರ್ ಲಿಫ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಹವಾಮಾನ ವೈಪರೀತ್ಯವಿದ್ದ ಕಾರಣ, ಸಾರಿಗೆ ಅಡಚಣೆ ಎದುರಾಗಿದ್ದ ಕಾರಣ ಪ್ರಯಾಣಿಕರು ಸಿಲುಕುವಂತಾಗಿತ್ತು. ಈ ಹಿನ್ನೆಲೆ ಭಾರತೀಯ ವಾಯುಪಡೆಯ ಐಎಲ್-76 ವಿಮಾನದಲ್ಲಿ 193 ಪ್ರಯಾಣಿಕರನ್ನು ಜಮ್ಮುವಿನಿಂದ ಲೇಹ್‌ಗೆ ಹಾಗೂ ಎಎನ್-32 ವಿಮಾನದಲ್ಲಿ 57 ಪ್ರಯಾಣಿಕರನ್ನು ಕಾರ್ಗಿಲ್‌ನಿಂದ ಜಮ್ಮುವಿಗೆ ಹಾಗೂ ಕಾರ್ಗಿಲ್‌ನಿಂದ ಶ್ರೀನಗರಕ್ಕೆ ಏರ್‌ಲಿಫ್ಟ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.