ಗುಜರಾತ್ನಲ್ಲಿ ಸಿಂಹಗಳ ಸಂಖ್ಯೆ ಶೇ.29ರಷ್ಟು ಏರಿಕೆ
2015ರ ಗಣತಿಯಲ್ಲಿ ಕಂಡು ಬಂದ ಸಿಂಹಗಳು- 523 ; 2020 - 674
Team Udayavani, Jun 11, 2020, 9:50 AM IST
ಅಹ್ಮದಾಬಾದ್: ಗುಜರಾತ್ನಲ್ಲಿ ಸಿಂಹಗಳ ಸಂಖ್ಯೆ ಏರಿಕೆಯಾಗಿದ್ದು, ಕಳೆದ ಐದು ವರ್ಷಗಳ ಅವಧಿಯಲ್ಲಿ ಶೇ.29 ರಷ್ಟು ಏರಿಕೆ ಕಂಡು ಬಂದಿದೆ. ರಾಜ್ಯದಲ್ಲಿ 2015ರ ಸಿಂಹ ಗಣತಿ ಪ್ರಕಾರ, 523 ಏಷಿಯಾಟಿಕ್ ಸಿಂಹಗಳು ಇರುವುದು ದೃಢಪಟ್ಟಿತ್ತು. ಸಿಂಹ ಗಣತಿ-2020ರ ಅಂಕಿ ಅಂಶಗಳ ಪ್ರಕಾರ, ಈ ಸಂಖ್ಯೆ 674ಕ್ಕೆ ತಲುಪಿದೆ. ಶೇ.29ರಷ್ಟು ಏರಿಕೆಯಾಗುವುದರೊಂದಿಗೆ 151 ಸಿಂಹ ಗಳು ಹೊಸದಾಗಿ ಕಂಡು ಬಂದಿವೆ ಎಂದು ತಿಳಿದು ಬಂದಿದೆ.
ಆದರೆ, ಈ ಅಂಕಿ ಅಂಶವನ್ನು ಗುಜರಾತ್ ಸರಕಾರ ಅಧಿಕೃತವಾಗಿ ಬಿಡುಗಡೆ ಮಾಡಿಲ್ಲ.
ಗುಜರಾತ್ನಲ್ಲಿ 30 ಸಾವಿರ ಚ.ಕಿ.ಮೀ. ವ್ಯಾಪ್ತಿಯನ್ನು ಸಿಂಹ ಸಂರಕ್ಷಣಾ ವಲಯ ಎಂದು ಘೋಷಿಸಲಾಗಿದೆ. 2018ರಲ್ಲಿ ಸಿಂಹಗಳಲ್ಲಿ ಕಂಡು ಬಂದಿದ್ದ ವೈರಸ್ ಪ್ರಮಾಣ ಗುಜರಾತ್ ಅರಣ್ಯದಲ್ಲಿ ಕ್ಷೀಣಿಸಿದೆ. ಮುಂದಿನ ಗಣತಿ ಹೊತ್ತಿಗೆ ಸಿಂಹಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟುವ ಸಂಭವ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.