ಥಾಣೆಯಲ್ಲಿ 292 ಕಚ್ಚಾ ಬಾಂಬ್ ವಶ; ಓರ್ವನ ಬಂಧನ
Team Udayavani, Mar 27, 2018, 11:13 AM IST
ಥಾಣೆ : ನಗರದ ಪೊಲೀಸರು ಲಘು ತೀವ್ರತೆಯ ಸುಮಾರು 292 ಕಚ್ಚಾ ಬಾಂಬ್‌ಗಳನ್ನು ವಶಪಡಿಸಿಕೊಂಡು ಅವುಗಳನ್ನು ಕಾನೂನು ಬಾಹಿರವಾಗಿ ಹೊಂದಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ವನ್ಯ ಪ್ರಾಣಿಗಳನ್ನು ಕೊಲ್ಲಲು ಬಳಸಲಾಗುವ ಈ ಡುಕ್ಕರ್ (ಹಂದಿ) ಬಾಂಬ್‌ಗಳು ಕಚ್ಚಾ ಬಾಂಬ್‌ಗಳಾಗಿದ್ದು ಇವುಗಳನ್ನು ಸ್ಥಳೀಯವಾಗಿ ತಯಾರಿಸಲಾಗಿದೆ ಎಂದು ಬಂಧಿತ ವ್ಯಕ್ತಿಯು ಪೊಲೀಸರಲ್ಲಿ ಹೇಳಿದ್ದಾನೆ.
ಆರೋಪಿ ಪ್ರವೀಣ್ ಪಾಟೀಲ್ (34) ನನ್ನು ಪೊಲೀಸರು ಖಚಿತ ಮಾಹಿತಿ ಮೇರೆಗೆ ದೈಘರ್ ಪ್ರದೇಶದಲ್ಲಿ ಬಂಧಿಸಿದ್ದರು. ಆತನ ಬಳಿ ಇದ್ದ ಚೀಲದಲ್ಲಿ ಸುಮಾರು 2 ಲಕ್ಷ ರೂ. ಮೌ
ಲ್ಯದ 292 ಕಚ್ಚಾ ಬಾಂಬ್‌ಗಳು ಪತ್ತೆಯಾಗಿ ಅವುಗಳನ್ನು ಪೊಲೀಸರು ವಶಪಡಿಸಿಕೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿ ನಿತಿನ್ ಠಾಕರೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.