2ಜಿ ತೀರ್ಪು ರೆಡಿಯಿಲ್ಲ: ಡಿ.5ಕ್ಕೆ ಮುಂದೂಡಿಕೆ
Team Udayavani, Nov 8, 2017, 6:20 AM IST
ನವದೆಹಲಿ: ಕೇಂದ್ರದ ಮಾಜಿ ದೂರಸಂಪರ್ಕ ಸಚಿವ ಎ.ರಾಜಾ ಹಾಗೂ ಡಿಎಂಕೆ ವರಿಷ್ಠ ಕರುಣಾನಿಧಿ ಪುತ್ರಿ ಹಾಗೂ ಹಾಲಿ ಸಂಸದೆ ಕನ್ನಿಮೋಳಿ ಅವರ ರಾಜಕೀಯ ಭವಿಷ್ಯ ನಿರ್ಧರಿಸಲಿರುವ 2ಜಿ ಹಗರಣದ ತೀರ್ಪು ಮುಂದೂಡಲ್ಪಟ್ಟಿದೆ.
ಮಂಗಳವಾರ ಈ ತೀರ್ಪನ್ನು ಪ್ರಕಟಿಸಬೇಕಿದ್ದ ಸಿಬಿಐ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಒ.ಪಿ.ಸೈನಿ, ತೀರ್ಪು ಸಿದ್ಧಪಡಿಸಲು ಅವಲೋಕಿಸಬೇಕಾಗಿರುವ ದಾಖಲೆಗಳು ಹೇರಳವಾಗಿದ್ದು, ಅದೆಲ್ಲವನ್ನೂ ಸೂಕ್ಷ್ಮವಾಗಿ ಅಧ್ಯಯನ ನಡೆಸಿದ ನಂತರವೇ ತೀರ್ಪು ಪ್ರಕಟಿಸಬೇಕಿದೆ. ಇದಕ್ಕೆ ಸಮಯ ಬೇಕಿರುವುದರಿಂದ ಸದ್ಯಕ್ಕೆ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ. 5ಕ್ಕೆ ಮುಂದೂಡುತ್ತಿರುವುದಾಗಿ ತಿಳಿಸಿದರು. ಡಿ. 5ರಂದು ನಡೆಯುವ ಕಲಾಪದಲ್ಲಿ ತೀರ್ಪಿನ ದಿನಾಂಕವನ್ನೂ ಪ್ರಕಟಿಸಲಾಗುವುದು ಎಂದು ನ್ಯಾ. ಸೈನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullal: ಜಾಮೀನು ಪಡೆದು ಆಚೆ ಬಂದ ವ್ಯಕ್ತಿಯ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Congress: ಅಬಕಾರಿ ಹಗರಣದಲ್ಲಿ 700 ಅಲ್ಲ, 900 ಕೋಟಿ ರೂ. ಲೂಟಿ: ವಿಪಕ್ಷ ನಾಯಕ ಅಶೋಕ್
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
Golden Jubliee: ಕನ್ನಡದ ಕಂಪು ಅಂತರ್ಜಾಲದಲ್ಲೂ ಪಸರಿಸಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.