3.86 ಕೋಟಿ ಮಂದಿಗೆ ಸಿಕ್ಕಿಲ್ಲ 2ನೇ ಡೋಸ್ ಲಸಿಕೆ
Team Udayavani, Aug 20, 2021, 6:50 AM IST
ಹೊಸದಿಲ್ಲಿ: ದೇಶದಲ್ಲಿ ನಿಗದಿತ ಅವಧಿಯಲ್ಲಿ 3.86 ಕೋಟಿ ಮಂದಿಗೆ 2ನೇ ಡೋಸ್‌ನ ಲಸಿಕೆ ಸಿಕ್ಕಿಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ.
ಮಾಹಿತಿ ಹಕ್ಕು ಕಾಯ್ದೆಯ ಅಡಿ ರಮಣ್ ಶರ್ಮಾ ಎಂಬವರು ಕೇಳಿದ್ದ ಪ್ರಶ್ನೆಗೆ ಈ ಉತ್ತರ ಸಿಕ್ಕಿದೆ. ಮೊದಲ ಡೋಸ್ ಪಡೆದ ಬಳಿಕ 84-112 ದಿನಗಳ ಒಳಗಾಗಿ 2ನೇ ಡೋಸ್ ಪಡೆಯಲು ಶಿಫಾರಸು ಮಾಡಲಾಗಿತ್ತು. ಕೊವ್ಯಾಕ್ಸಿನ್ ಆದರೆ, 28-42 ದಿನಗಳು ಎಂದು ನಿಗದಿಪಡಿಸಲಾಗಿದೆ. ಆ.17ಕ್ಕೆ ಮುಕ್ತಾ ಯವಾಗಿರುವಂತೆ 3,40,72,993 ಮಂದಿಗೆ 2ನೇ ಡೋಸ್ ಸಿಕ್ಕಿಲ್ಲ. ಕೊವ್ಯಾಕ್ಸಿನ್ ಅನ್ನು ಮೊದಲ ಡೋಸ್‌ನಲ್ಲಿ ಪಡೆದು, ಎರಡನೇ ಡೋಸ್‌ಗಾಗಿ ಕಾಯುತ್ತಿರುವವರ ಸಂಖ್ಯೆ 46,78,406 ಎಂದು ಸರಕಾರ ಮಾಹಿತಿ ನೀಡಿದೆ.
36, 401 ಹೊಸ ಕೇಸು :
ಬುಧವಾರದಿಂದ ಗುರುವಾರದ ಅವಧಿಯಲ್ಲಿ ದೇಶದಲ್ಲಿ 36,401 ಹೊಸ ಸೋಂಕು ಪ್ರಕರಣಗಳು ದೃಢ ಪಟ್ಟಿವೆ. ಇದೇ ಅವಧಿಯಲ್ಲಿ 530 ಮಂದಿ ಸೋಂಕಿನಿಂದಾಗಿ ಅಸುನೀಗಿದ್ದಾರೆ. ರಾಷ್ಟ್ರೀಯ ಸರಾಸರಿ ಚೇತರಿಕೆ ಪ್ರಮಾಣ ಶೇ.97.52. ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 3,64,129ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.