ಅಂತರಿಕ್ಷ್ ಪ್ರಕರಣದಲ್ಲಿ 3.10 ಕೋಟಿ ರೂ. ಜಪ್ತಿ
Team Udayavani, Jul 20, 2019, 3:00 AM IST
ನವದೆಹಲಿ: ಅಂತರಿಕ್ಷ್ -ದೇವಾಸ್ ಒಪ್ಪಂದದಲ್ಲಿ ಹಣಕಾಸು ಅವ್ಯವಹಾರ ನಡೆದ ಪ್ರಕರಣದಲ್ಲಿ 3.10 ಕೋಟಿ ರೂ. ಅನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡಿದೆ. ಬೆಂಗಳೂರಿನ ಮಲ್ಲೇಶ್ವರದ ಐಸಿಐಸಿಐ ಬ್ಯಾಂಕ್‌ನಲ್ಲಿ ದೇವಾಸ್ ಮಲ್ಟಿಮೀಡಿಯಾ ಕಂಪನಿಯ ಖಾತೆಯಲ್ಲಿ ಈ ಹಣ ಇತ್ತು. ಇಸ್ರೋದ ಮಾಜಿ ಉದ್ಯೋಗಿಗಳು 2004ರಲ್ಲಿ ದೇವಾಸ್ ಸಂಸ್ಥೆಯನ್ನು ಸ್ಥಾಪಿಸಿದ್ದರು.
ಈ ಸಂಸ್ಥೆಯು ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಕೇಂದ್ರ ಸರ್ಕಾರದ ಕಂಪನಿ ಅಂತರಿಕ್ಷ್ ಕಾರ್ಪೊರೇಶನ್ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದ ಮಾಡಿಕೊಳ್ಳುವಾಗ ಸರ್ಕಾರಕ್ಕೆ ಸಂಸ್ಥೆಯು ನಕಲಿ ದಾಖಲೆಗಳನ್ನು ನೀಡಿತ್ತು. ಈ ದಾಖಲೆಯನ್ನು ಆಧರಿಸಿ ಸಂಸ್ಥೆಗೆ ಎಸ್-ಬ್ಯಾಂಡ್ ತರಂಗಾಂತರಗಳನ್ನು ಕಂಪನಿಗೆ ನೀಡಲಾಗಿತ್ತು. ಈ ಸಂಬಂಧ ಸಿಬಿಐ ದಾಖಲಿಸಿರುವ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.