Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

ಮಗುವನ್ನು ಜೀವಂತವಾಗಿ ರಕ್ಷಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ

Team Udayavani, Dec 25, 2024, 11:34 AM IST

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

ಕೋಟ್‌ ಪುಟ್ಲಿ: ಸುಮಾರು 150 ಅಡಿ ಆಳದ ಕೊಳವೆ (Borewell)ಬಾವಿಗೆ ಮೂರುವರೆ ವರ್ಷದ ಹೆಣ್ಣು ಮಗು ಬಿದ್ದ ಘಟನೆ ರಾಜಸ್ಥಾನದ ಕೋಟ್ ಪುಟ್ಲಿ ಜಿಲ್ಲೆಯ ಕಿರಾಟ್ಪುರ್‌ ಗ್ರಾಮದಲ್ಲಿ ನಡೆದಿದ್ದು, ಮಗುವನ್ನು ರಕ್ಷಿಸುವ ಕಾರ್ಯ ಬುಧವಾರ (ಡಿ.25) ವೂ ಮುಂದುವರಿದಿದ್ದು, ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಪ್ರಕರಣದ ಕುರಿತು ಸಬ್‌ ಡಿವಿಷನಲ್‌ ಮ್ಯಾಜಿಸ್ಟ್ರೇಟ್‌ (SDM) ಬ್ರಜೇಶ್‌ ಚೌಧರಿ ಎಎನ್‌ ಐ ಜತೆ ಮಾತನಾಡುತ್ತ, ಮಗುವನ್ನು ಜೀವಂತವಾಗಿ ರಕ್ಷಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಎನ್‌ ಡಿಆರ್‌ ಎಫ್‌ ತಂಡ ಕೂಡಾ ಕಳೆದ 24ಗಂಟೆಗಳಿಂದ ಕಾರ್ಯಾಚರಿಸುತ್ತಿರುವುದಾಗಿ ತಿಳಿಸಿದ್ದಾರೆ.

ಯಂತ್ರದ ಮೂಲಕ ಸುರಂಗ ಕೊರೆಯಬೇಕಾಗಿದೆ. ಆದರೆ ಮಗುವನ್ನು ಜೀವಂತವಾಗಿ ರಕ್ಷಿಸುವ ಸಾಧ್ಯತೆ ಕಡಿಮೆ ಇದ್ದಿರುವುದಾಗಿ ಎನ್‌ ಡಿಆರ್‌ ಎಫ್‌ ತಂಡ ತಿಳಿಸಿದೆ. 24ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಸುರಂಗ ಕೊರೆಯುವ ಯಂತ್ರ ಇನ್ನಷ್ಟೇ ಬರಬೇಕಾಗಿದ್ದು, ಇದಕ್ಕೆ 6-7 ಗಂಟೆಗಳ ಕಾರ್ಯಾಚರಣೆಯ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಮೂರು ವರ್ಷದ ಹೆಣ್ಣು ಮಗುವೊಂದು 150 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿತ್ತು. ನಂತರ ಮಗುವನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ಕ್ಲಿಪ್ಸ್‌ ಬಳಸಿ ಮಗುವನ್ನು 30 ಅಡಿ ಮೇಲಕ್ಕೆ ಎತ್ತಲಾಗಿತ್ತು. ಎನ್‌ ಡಿಆರ್‌ ಎಫ್‌ ತಂಡ ಕೂಡಾ ಮಗುವನ್ನು ಜೀವಂತವಾಗಿ ರಕ್ಷಿಸುವ ಕೆಲಸದಲ್ಲಿ ತೊಡಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಓಪಿ ಸರನ್‌ ತಿಳಿಸಿದ್ದಾರೆ.‌

ಕೊಳವೆ ಬಾವಿಗೆ ಬಿದ್ದಿರುವ ಮಗುವಿಗೆ ನಿರಂತರವಾಗಿ ಪೈಪ್‌ ಮೂಲಕ ಆಕ್ಸಿಜನ್‌ ಸರಬರಾಜು ಮಾಡಲಾಗುತ್ತಿದೆ. ಕ್ಯಾಮರಾ ಮೂಲಕ ಮಗುವಿನ ಚಲನವಲನ ಗಮನಿಸಲಾಗುತ್ತಿದ್ದು, ಮಗುವಿನ ರಕ್ಷಣೆಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದು ಎನ್‌ ಡಿಆರ್‌ ಎಫ್‌ ತಿಳಿಸಿದೆ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.