ಮಾನವ ಕಳ್ಳಸಾಗಣೆ: 3 ಬಾಂಗ್ಲಾ ಅಪರಾಧಿಗಳಿಗೆ 10 ವರ್ಷ ಕಠಿನ ಶಿಕ್ಷೆ
Team Udayavani, Jun 16, 2018, 12:28 PM IST
ಥಾಣೆ : 2012ರ ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಬಾಂಗ್ಲಾದೇಶಿ ಅಪರಾಧಿಗಳಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ 10 ವರ್ಷ ಕಠಿನ ಜೈಲು ಶಿಕ್ಷೆಯನ್ನು ವಿಧಿಸಿದೆ.
ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶರಾದ ಎಸ್ ಸಿ ಖಲೀಪೆ ಅವರು ಅಪರಾಧಿಗಳಾದ ಅಬ್ದುಲ್ ಅಲಿಯಾಸ್ ಅಫ್ಜಲ್ ಶೇಖ್ ಅಲಿಯಾಸ್ ಗಫಾರ್ ಶಫೀಉದ್ದೀನ್ ಶೇಖ್ (48), ಆತನ ಪತ್ನಿ ಶಿವಾಲಿ ಅಲಿಯಾಸ್ ಸಂಗೀತಾ ಅಬ್ದುಲ್ ಶೇಖ್ (36) ಮತ್ತು ಆಕೆಯ ಸಹೋದರಿ ನರ್ಗೀಸ್ ಅಬ್ದುಲ್ ಹಸನ್ ಮಂಡಲ್ (30) ಅವರಿಗೆ ಹತ್ತು ವರ್ಷಗಳ ಕಠಿನ ಜೈಲು ಶಿಕ್ಷೆಯ ತೀರ್ಪನ್ನು ಮೊನ್ನೆ ಬುಧವಾರ ಪ್ರಕಟಿಸಿದರು.
ಈ ಮೂವರೂ ಅಪರಾಧಿಗಳಿಗೆ ನ್ಯಾಯಾಲಯ ತಲಾ 26,000 ರೂ. ದಂಡವನ್ನೂ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.