ಶ್ರೀನಗರ ಬೈ ಎಲೆಕ್ಷನ್:ಮತದಾನದ ವೇಳೆ ಹಿಂಸಾಚಾರ ;3 ಬಲಿ
Team Udayavani, Apr 9, 2017, 1:51 PM IST
ಶ್ರೀನಗರ : ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ಭಾನುವಾರ ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಹಿಂಸಾಚಾರ ಸಂಭವಿಸಿದ್ದು, ಭದ್ರತಾ ಪಡೆಗಳ ಗುಂಡಿಗೆ ಹಿಂಸಾ ನಿರತ ಮೂವರು ಯುವಕರು ಬಲಿಯಾಗಿ ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಬುದ್ಗಾಮ್‌ನ ವಿವಿಧೆಡೆ ಯುವಕರು ಹಿಂಸೆಗಿಳಿದಿದ್ದು , ಈ ವೇಳೆ ಭದ್ರತಾ ಸಿಬಂದಿಗಳೊಂದಿಗೆ ಘರ್ಷಣೆ ನಡೆದಿದೆ. ಮತಗಟ್ಟೆಯ ಮೇಲೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿರುವ ಬಗ್ಗೆ ವರದಿಯಾಗಿದೆ.
ಮತದಾನದ ಹಿನ್ನಲೆಯಲ್ಲಿ ಶ್ರೀನಗರ ಕ್ಷೇತ್ರದೆಲ್ಲೆಡೆ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.