1.09 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ; ಮೂವರ ಬಂಧನ

Team Udayavani, May 9, 2018, 12:25 PM IST

ARRESTED-600.jpg

ಬಹರೇಚ್‌, ಉತ್ತರ ಪ್ರದೇಶ : ಭಾರತ – ನೇಪಾಲ ಗಡಿಯಲ್ಲಿ ಸಹಸ್ರ ಸೀಮಾಬಲ (ಎಸ್‌ಎಸ್‌ಬಿ) ಮತ್ತು ಉತ್ತರ ಪ್ರದೇಶ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿ ಅವರ ಬಳಿ ಇದ್ದ 1.90 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

ಮಾದಕ ದ್ರವ್ಯ ಕಳ್ಳಸಾಗಣೆದಾರರನ್ನು ಭಾರತ – ನೇಪಾಲ ಗಡಿಯಲ್ಲಿನ ರುಪೈದೀಹ ಎಂಬಲ್ಲಿ ಬಂಧಿಸಲಾಯಿತು. ಅವರನ್ನು ಅನಿಲ್‌ ಕುಮಾರ್‌, ಸಾಗರ್‌ ಮತ್ತು ಕೇಶರೇ ಎಂದು ಗುರುತಿಸಲಾಗಿದೆ ಎಂದು ಪೊಲೀಸ್‌ ಸುಪರಿಂಟೆಂಡೆಂಟ್‌ ಸಭಾರಾಜ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.