![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 8, 2022, 9:46 AM IST
ರಾಜಸ್ಥಾನ : ಪುರಾಣ ಪ್ರಸಿದ್ಧ ಖತು ಶ್ಯಾಮ್ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆ ಕಾಲ್ತುಳಿತ ಸಂಭವಿಸಿ ಮೂರು ಮಂದಿ ಸಾವನ್ನಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಸೋಮವಾರ ಮುಂಜಾನೆ ಐದು ಗಂಟೆಯ ಸುಮಾರಿಗೆ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಮಂದಿ ಭಕ್ತರು ಸೇರಿದ್ದರು ಈ ವೇಳೆ ಭಕ್ತರಿಂದ ನೂಕು ನುಗ್ಗಲು ಪ್ರಾರಂಭಗೊಂಡು ಕಾಲ್ತುಳಿತ ಸಂಭವಿಸಿದೆ, ಈ ವೇಳೆ ಮೂವರು ಸಾವನ್ನಪ್ಪಿದ್ದಾರೆ ಅಲ್ಲದೆ ಇಬ್ಬರು ಗಾಯಗೊಂಡಿದ್ದು ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ ಶುಭದಿನವಾದ ಹಿನ್ನೆಲೆಯಲ್ಲಿ ದೇವಸ್ಥಾನದ ಹೊರಗೆ ಮುಂಜಾನೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆ, ಭಕ್ತರ ನೂಕು ನುಗ್ಗಲು ಹೆಚ್ಚಾಗತೊಡಗಿದೆ ಈ ವೇಳೆ ಕಾಲ್ತುಳಿತ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸುವ ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಬಂದು ಭಕ್ತರನ್ನು ನಿಯಂತ್ರಿಸಿದ್ದಾರೆ.
ಇದನ್ನೂ ಓದಿ : ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ : ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.