ಕಾರು -ವ್ಯಾನ್ ಢಿಕ್ಕಿ : ಮೂವರ ಸಾವು; ನಾಲ್ವರು ಗಂಭೀರ
Team Udayavani, Jul 6, 2018, 4:24 PM IST
ಬಹರೇಚ್,ಉತ್ತರ ಪ್ರದೇಶ : ಇಂದು ಬೆಳಗ್ಗೆ ಇಲ್ಲಿನ ಲಕ್ನೋ – ಬಹರೇಚ್ ರಸ್ತೆಯಲ್ಲಿ ವ್ಯಾನ್ ಗೆ ಕಾರು ಢಿಕ್ಕಿಯಾದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಫಕರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶಕ್ಕೆ ಒಳಪಡುವ ಸಂತ ಪಥಿಕ್ ಶಾಲೆಯ ಸಮೀಪ ಈ ಅವಘಡ ಸಂಭವಿಸಿತು.
ಮೃತರನ್ನು ಸಜ್ಜದ್ 25, ಮತ್ತು ಆತನ ಆತನ ಸಹೋದರ ಕರೀಮ್ 27 ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರ ಪೈಕಿ ಸಂಧೀಸ್ 22 ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಎಸ್‌ಪಿ ಸಭಾರಾಜ್ ಸಿಂಗ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.