30 ಲಕ್ಷ ಖಾತೆಗಳಿಗೆ ವಾಟ್ಸ್ಆ್ಯಪ್ ನಿಷೇಧ
Team Udayavani, Sep 2, 2021, 6:50 AM IST
ಹೊಸದಿಲ್ಲಿ: ಫೇಸ್ಬುಕ್ ಒಡೆತನದಲ್ಲಿರುವ ವಾಟ್ಸ್ಆ್ಯಪ್ ಜೂನ್-ಜುಲೈ ಅವಧಿಯಲ್ಲಿ 30,27,000 ಭಾರತೀಯ ಗ್ರಾಹಕರಿಗೆ ನಿಷೇಧ ಹೇರಿದೆ.
ಕೇಂದ್ರ ಸರಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಮಾಹಿತಿ ತಂತ್ರಜ್ಞಾನ ನಿಯಮಗಳ ಅನ್ವಯ ಕಂಪೆನಿ ಈ ವರದಿ ಸಲ್ಲಿಸಿದೆ. ಜೂ.16ರಿಂದ ಜು.31ರ ಅವಧಿಯಲ್ಲಿ ಒಟ್ಟು 594 ದೂರುಗಳು ದಾಖಲಾಗಿದ್ದವು. ಈ ಪೈಕಿ ಅಕೌಂಟ್ ಸಪೋರ್ಟ್ ವಿಭಾಗದಲ್ಲಿ 137, ಬ್ಯಾನ್ ಅಪೀಲ್ನಲ್ಲಿ 316, ಇತರ ವಿಚಾರಗಳಿಗಾಗಿ 45, ಪ್ರಾಡಕ್ಟ್
ಸಪೋರ್ಟ್ನಲ್ಲಿ 64, ಭದ್ರತೆಗೆ ಸಂಬಂಧಿಸಿದಂತೆ 32 ಕೇಸುಗಳು ಬಂದಿದ್ದವು. ವರದಿಯಲ್ಲಿ ಉಲ್ಲೇಖೀಸಿರುವ ಪ್ರಕಾರ 74 ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ದೂರುಗಳ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದರೂ, ಅದನ್ನು ಪರಿಗಣಿಸಿಲ್ಲವೆಂದು ವರದಿಯಲ್ಲಿ ಹೇಳಿಕೊಳ್ಳಲಾಗಿದೆ. ಮಾಹಿತಿ ತಂತ್ರಜ್ಞಾನ ನಿಯಮಗಳು ಮೇ 26ರಿಂದ ಜಾರಿಯಾಗಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟವೂ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.