ಜಮ್ಮು-ಕಾಶ್ಮೀರದಲ್ಲಿ ಉಗ್ರರ ಹಠಾತ್ ದಾಳಿಗೆ ಅರೆಸೇನಾ ಪಡೆಯ ಮೂವರು ಯೋಧರು ಹುತಾತ್ಮ
ಒಂದು ವಾರದಲ್ಲಿ ಕಾಶ್ಮೀರದ ಕಣಿವೆ ಪ್ರದೇಶದಲ್ಲಿ ಅರೆಸೇನಾ ಪಡೆ ಮೇಲೆ ಉಗ್ರರು ನಡೆಸಿದ ಮೂರನೇ ದಾಳಿ ಇದಾಗಿದೆ
Team Udayavani, Apr 18, 2020, 7:38 PM IST
Representative Image
ನವದೆಹಲಿ:ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಮೂವರು ಯೋಧರು ಹುತಾತ್ಮರಾಗಿದ್ದು, ಮೂವರು ಪೊಲೀಸರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನಗರದ ಚೆಕ್ ಪೋಸ್ಟ್ ನಲ್ಲಿ ಜಂಟಿಯಾಗಿ ಸಿಆರ್ ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾಗ ಉಗ್ರರು ದಾಳಿ ನಡೆಸಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ನಂತರ ಉಗ್ರರ ವಿರುದ್ಧ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. ಕಳೆದ ಒಂದು ವಾರದಲ್ಲಿ ಕಾಶ್ಮೀರದ ಕಣಿವೆ ಪ್ರದೇಶದಲ್ಲಿ ಅರೆಸೇನಾ ಪಡೆ ಮೇಲೆ ಉಗ್ರರು ನಡೆಸಿದ ಮೂರನೇ ದಾಳಿ ಇದಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಭಾರತ ಕೋವಿಡ್ ವಿರುದ್ಧ ಹೋರಾಡುತ್ತಿದ್ದು ಇತರೆ ರಾಷ್ಟ್ರಗಳಿಗೆ ನೆರವಿನ ಹಸ್ತ ಚಾಚುತ್ತಿದ್ದರೆ, ನೆರೆಯ ದೇಶ ಉಗ್ರರನ್ನು ರಫ್ತು ಮಾಡುವುದರಲ್ಲಿಯೇ ತಲ್ಲೀನವಾಗಿದೆ ಎಂದು ಭಾರತೀಯ ಸೇನಾ ವರಿಷ್ಠ ನರವಾಣೆ ಅವರು ಪಾಕಿಸ್ತಾನ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.