Telangana: ನಿರ್ಮಾಣ ಹಂತದಲ್ಲಿದ್ದ ಕ್ರೀಡಾಂಗಣ ಕುಸಿದು 3 ಮಂದಿ ಮೃತ್ಯು, ಹಲವರಿಗೆ ಗಾಯ
Team Udayavani, Nov 20, 2023, 4:30 PM IST
ಹೈದರಾಬಾದ್: ನಿರ್ಮಾಣ ಹಂತದಲ್ಲಿರುವ ಒಳಾಂಗಣ ಕ್ರೀಡಾಂಗಣ ಕುಸಿದು ಮೂವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ತೆಲಂಗಾಣದ ಮೊಯಿನಾಬಾದ್‌ನ ಕನಕಮಡಿಯಲ್ಲಿ ಸಂಭವಿಸಿದೆ.
ಪೊಲೀಸರ ಮಾಹಿತಿ ಪ್ರಕಾರ, ಮೃತರಲ್ಲಿ ಓರ್ವನ ದೇಹವನ್ನು ಹೊರತೆಗೆಯಲಾಗಿದ್ದು ಮತ್ತು ಅವಶೇಷಗಳಡಿಯಿಂದ ಇನ್ನೆರಡು ಶವಗಳನ್ನು ಹೊರತೆಗೆಯಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.
ಇದನ್ನೂ ಓದಿ: Goa: ನೀಲೇಶ್ ಕ್ಯಾಬ್ರಾಲ್ ರಾಜೀನಾಮೆ ಬೆನ್ನಲ್ಲೇ ಪ್ರಮಾಣವಚನ ಸ್ವೀಕರಿಸಿದ ಅಲೆಕ್ಸೊ ಸಿಕ್ವೇರಾ
#Telangana | 10 injured, 3 killed after an under construction indoor stadium collapsed in Moinabad. pic.twitter.com/kraVWlvA8v
— NDTV (@ndtv) November 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.