44,000 ರೂ. ಮುಖಬೆಲೆಯ ನಕಲಿ ನೋಟು: ಮೂವರು ಸೆರೆ
Team Udayavani, Nov 6, 2017, 3:45 PM IST
ಜಮ್ಮು : ಹೊಸ 500 ಮತ್ತು 2,000 ರೂ.ಗಳ ಸುಮಾರು 44,000 ರೂ. ಮುಖ ಬೆಲೆಯ ನಕಲಿ ನೋಟುಗಳನ್ನು ಹೊಂದಿದ ಮೂವರನ್ನು ಜಮ್ಮು ಜಿಲ್ಲೆಯಲ್ಲಿ ಇಂದು ಸೋಮವಾರ ಬಂಧಿಸಲಾಗಿದ್ದು ಅವರ ಕೈಯಲ್ಲಿದ್ದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಹರ್ಮೀತ್ ಸಿಂಗ್, ಮೊಹಿಂದರ್ ಕುಮಾರ್ ಅಲಿಯಾಸ್ ಬಾಬಾ ಮತ್ತು ರಮೇಶ್ ಕುಮಾರ್ ಅಲಿಯಾಸ್ ಡಾಕ್ಟರ್ ಎಂದು ಗುರುತಿಸಲಾಗಿದೆ. ಜಮ್ಮು ಜಿಲ್ಲೆಯ ಭತ್ಯಾರಿಯ ಬಿಸ್ನಾಹ್ ಎಂಬ ಪ್ರದೇಶದಲ್ಲಿ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದರು.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.