ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು


Team Udayavani, Sep 24, 2024, 1:23 PM IST

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲಿಗೆ ಹೋದ ರೈಲ್ವೆ ಸಿಬ್ಬಂದಿಗಳು

ಗುಜರಾತ್: ತಾವು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಗೆ ಸುಳ್ಳು ಮಾಹಿತಿ ನೀಡಿ ಇಲಾಖೆ ಅಧಿಕಾರಿಗಳಿಂದ ಸನ್ಮಾನ ಗಿಟ್ಟಿಸಿಕೊಳ್ಳುವ ಪ್ಲಾನ್ ಮಾಡಿ ಕೊನೆಗೆ ಅಧಿಕಾರಿಗಳಿಂದಲೇ ರೈಲ್ವೆ ಇಲಾಖೆಯ ಮೂವರು ಸಿಬ್ಬಂದಿಗಳು ಜೈಲು ಪಾಲಾಗಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಸುಭಾಷ್ ಪೊದ್ದಾರ್ (39), ಮನೀಶ್ ಮಿಸ್ತ್ರಿ (28) ಮತ್ತು ಶುಭಂ ಜೈಸ್ವಾಲ್ (26) ಎಂದು ಗುರುತಿಸಲಾಗಿದ್ದು, ಇವರು ರೈಲ್ವೆಯ ನಿರ್ವಹಣಾ ವಿಭಾಗದಲ್ಲಿ ಟ್ರ್ಯಾಕ್‌ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಈಗಾಗಲೇ ಹಲವೆಡೆ ರೈಲು ಹಳಿಗಳ ಮೇಲೆ ಎಲ್ ಪಿಜಿ ಸಿಲಿಂಡರ್, ಸಿಮೆಂಟ್ ಇಟ್ಟಿಗೆ ಹೀಗೆ ಹಲವಾರು ವಸ್ತುಗಳನ್ನು ಇಟ್ಟು ರೈಲು ಹಳಿ ತಪ್ಪಿಸುವ ಯತ್ನ ನಡೆದಿತ್ತು, ಇತ್ತೀಚಿಗೆ ಇಂತಹ ಹಲವಾರು ಘಟನೆಗಳು ನಡೆದಿರುವುದು ಗೊತ್ತಿರುವ ಸಂಗತಿ, ಅದರಂತೆ ಗುಜರಾತ್ ನ ಸೂರತ್ ನಲ್ಲಿ ಮೂವರು ರೈಲ್ವೆ ಸಿಬ್ಬಂದಿಗಳು ಇಲಾಖೆ ಅಧಿಕಾರಿಗಳಿಂದ ಸನ್ಮಾನ ಪಡೆದುಕೊಳ್ಳಬೇಕು, ಉತ್ತಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ಪಡೆಯಬೇಕು ಎಂದು ಪ್ಲಾನ್ ಮಾಡಿ ತಾವು ಕರ್ತವ್ಯ ನಿರ್ವಹಿಸುವ ಪ್ರದೇಶದಲ್ಲೂ ರೈಲು ಹಳಿಗಳ ಬೋಲ್ಟ್ ಸಡಿಲಗೊಳಿಸಿ, ಫಿಶ್ ಪ್ಲೇಟ್ ಗಳನ್ನು ಇರಿಸಿದ್ದಾರೆ ಬಳಿಕ ಈ ವಿಚಾರವನ್ನು ಇಲಾಖಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದುಕೊಂಡ ಅಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರೈಲ್ವೆ ಸಿಬ್ಬಂದಿಗಳು ಅಧಿಕಾರಿಗಳಿಗೆ ರೈಲು ಹಳಿಗಳ ಮೇಲೆ ಇರಿಸಿದ್ದ ಫಿಶ್ ಪ್ಲೇಟ್, ಬೋಲ್ಟ್ ಸಡಿಲಗೊಳಿಸಿದ ವಿಡಿಯೋಗಳನ್ನು ತೋರಿಸಿದ್ದಾರೆ, ವಿಡಿಯೋ ನೋಡಿದ ಬಳಿಕ ಅಧಿಕಾರಿಗಳಿಗೆ ಏನೋ ಅನುಮಾನ ಕಾಡತೊಡಗಿದೆ ಈ ವಿಚಾರದ ಬಗ್ಗೆ ಮೂವರು ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ್ದಾರೆ ಮೊದ ಮೊದಲು ಸತ್ಯ ಒಪ್ಪಿಕೊಳ್ಳದ ಸಿಬ್ಬಂದಿಗಳು ಇಲಾಖೆ ಅಧಿಕಾರಿಗಳಿಂದ ವಿಚಾರಣೆ ತೀವ್ರಗೊಳಿಸಿದಂತೆ ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿ ಮೂವರು ರೈಲ್ವೆ ಸಿಬ್ಬಂದಿಗಳನ್ನು ಬಂಧಿಸಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Israel ವೈಮಾನಿಕ ದಾಳಿಗೆ 500 ಲೆಬನಾನ್‌ ಜನರು ಮೃತ್ಯು, ಹೆಜ್ಬುಲ್ಲಾ ಪ್ರತೀಕಾರದ ದಾಳಿ

ಟಾಪ್ ನ್ಯೂಸ್

10

MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್‌ ಬಂಧಿಸಿದ ಪೊಲೀಸರು

4-bantwala-1

Bantwala: ಲಾರಿ- ಬೈಕ್‌ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಮೃತ್ಯು

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ

088

Devara: ಅಡ್ವಾನ್ಸ್‌ ಬುಕಿಂಗ್‌ನಲ್ಲೇ ಕೋಟಿ- ಕೋಟಿ ಗಳಿಸಿದ ʼದೇವರʼ; ಎಲ್ಲಿ ಎಷ್ಟು ಗಳಿಕೆ?

7

BB18: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್‌ ಬಾಬು ಸಂಬಂಧಿ; ಯಾರೀಕೆ?

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

Chandra

Mini Moon!;ಇದೇ 29ರಿಂದ ಭೂಮಿಗೆ ಬರಲಿದೆ ಹೊಸ ಅತಿಥಿ

nitin-gadkari

4th term ಅಧಿಕಾರ ಗ್ಯಾರಂಟಿ ಇಲ್ಲ, ಆದರೆ…: ಕೇಂದ್ರ ಸಚಿವ ಗಡ್ಕರಿ

Vimana 2

Pune ವಿಮಾನ ನಿಲ್ದಾಣ ಇನ್ನು “ಸಂತ ತುಕಾರಾಮ್‌ ಏರ್‌ಪೋರ್ಟ್‌’

kangana-2

Sonia Gandhi ವಿರುದ್ಧದ ಆರೋಪ ನಿರೂಪಿಸಿ: ಕಂಗನಾಗೆ ‘ಕೈ’ ಸವಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10

MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್‌ ಬಂಧಿಸಿದ ಪೊಲೀಸರು

7(1)

Kota: ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Siddapura: ಬೀಡಾಡಿ ದನಗಳಿಂದ ವಾಹನ ಸವಾರರಿಗೆ ಆತಂಕ

Siddapura: ಬೀಡಾಡಿ ದನಗಳಿಂದ ವಾಹನ ಸವಾರರಿಗೆ ಆತಂಕ

5-thirthahalli

ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೊರ ಬಂದಿದ್ದರೆ ಅವರ ಗೌರವ ಸಹ ಹೆಚ್ಚಾಗುತ್ತಿತ್ತು:ಆರಗ

5

Karkala: ಒಳಚರಂಡಿ ಅಲ್ಲ ಹೊರ ಚರಂಡಿಯಾಗಿಬಿಟ್ಟಿದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.