![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 16, 2020, 8:17 AM IST
ಜಮ್ಮಕಾಶ‍್ಮೀರ: ಶೋಪಿಯಾನ್ ಜಿಲ್ಲೆಯ ಗ್ರಾಮವೊಂದರಲ್ಲಿ ಇಂದು ಸೇನಾ ಪಡೆ, ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆಯ ಮೂಲಕ ಮೂವರು ಉಗ್ರರನ್ನು ಎನ್ ಕೌಂಟರ್ ಮೂಲಕ ಹತ್ಯೆಗೈಯುವಲ್ಲಿ ಯಶಸ್ವಿಯಾಗಿವೆ.
ಟುರ್ಕು ವಂಗಮ್ ಗ್ರಾಮದಲ್ಲಿ ಇಂದು (16-06-2020) ಬೆಳ್ಳಂಬೆಳಗ್ಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಸ್ಥಳದಿಂದ ಏಕೆ-47, ಐಎನ್ ಎಸ್ ಎಎಸ್ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್ ಕೌಂಟರ್ ನಡೆದ ಸ್ಥಳ ಸೇನೆಯ ರಾಷ್ಟ್ರೀಯ ರೈಫಲ್ ಕ್ಯಾಂಪ್ ನಿಂದ 400 ರಿಂದ 500 ಮೀಟರ್ ದೂರದಲ್ಲಿದೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಮೂವರು ಉಗ್ರರು ಅಡಗಿರುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕಳೆದ 10 ದಿನಗಳಲ್ಲಿ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ನಾಲ್ಕನೇ ಎನ್ ಕೌಂಟರ್ ಇದಾಗಿದೆ. ಈ ಸಮಯದಲ್ಲಿ ಸುಮಾರು 19 ಉಗ್ರರನ್ನು ಹೊಡೆದುರುಳಿಸಲಾಗಿತ್ತು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.