ದೇಶದ ಶೇ.30ರಷ್ಟು ಅಶ್ಲೀಲ ಚಿತ್ರ ವೀಕ್ಷಕರು ಮಹಿಳೆಯರು!
Team Udayavani, Jan 10, 2017, 5:41 PM IST
ಮುಂಬೈ: ವಿಶ್ವದಲ್ಲೇ ಅಶ್ಲೀಲ ಚಿತ್ರ ವೀಕ್ಷಕರು ಅತಿ ಹೆಚ್ಚಿರುವ ದೇಶಗಳಲ್ಲಿ ಈ ಬಾರಿ ಭಾರತಕ್ಕೆ ನಾಲ್ಕನೇ ಸ್ಥಾನ!
ಅಶ್ಲೀಲ ಚಿತ್ರ ತಾಣ ಪೋರ್ನ್ ಹಬ್ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಅದರಲ್ಲೂ ಭಾರತದ ಅಶ್ಲೀಲ ಚಿತ್ರ ವೀಕ್ಷಕರಲ್ಲಿ ಶೇ.30ರಷ್ಟು ಮಹಿಳೆಯರು. ಹೆಚ್ಚು ಮಹಿಳಾ ಅಶ್ಲೀಲ ಚಿತ್ರವೀಕ್ಷಕರನ್ನು ಹೊಂದಿರುವ ಮೂರು ದೇಶಗಳಲ್ಲಿ ಫಿಲಿಪಿನ್ಸ್, ಬ್ರೆಜಿಲ್, ದಕ್ಷಿಣ ಆಫ್ರಿಕಾ ಮೊದಲ ಸ್ಥಾನಗಳನ್ನು ಪಡೆದಿವೆ.
ಪೋರ್ನ್ಹಬ್ನ ವಾರ್ಷಿಕ ಸಮೀಕ್ಷೆಯಲ್ಲಿ ಅತಿ ಹೆಚ್ಚು ಅಶ್ಲೀಲ ಚಿತ್ರ ವೀಕ್ಷಣೆಯ ದೇಶಗಳ ಪೈಕಿ ಅಮೆರಿಕ, ಬ್ರಿಟನ್, ಕೆನಡಾ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ. ಕಳೆದ ವರ್ಷ ಭಾರತ ಮೂರನೇ ಸ್ಥಾನ ಪಡೆದಿದ್ದು, ಈ
ವರ್ಷ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಭಾರತದಲ್ಲಿ ಅಶ್ಲೀಲ ಚಿತ್ರ ವೀಕ್ಷಕರು, ಭಾರತದ್ದೇ ಅಶ್ಲೀಲ ಚಿತ್ರ ವೀಕ್ಷಣೆಗೆ
ಒತ್ತು ನೀಡುತ್ತಾರೆ. ಜೊತೆಗೆ ಒಂದೊಮ್ಮೆ ಅಶ್ಲೀಲ ಚಿತ್ರಗಳ ನಟನೆಯಲ್ಲಿ ತೊಡಗಿಸಿಕೊಂಡಿದ್ದ ನಟಿ ಸನ್ನಿಲಿಯೋನ್
ಟಾಪ್ ಸರ್ಚ್ನಲ್ಲಿ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.