ಏರಿಂಡಿಯಾಕ್ಕೆ 3 ಸಾವಿರ ಕೋಟಿ ತುರ್ತು ಸಾಲ!
Team Udayavani, Sep 14, 2017, 8:25 AM IST
ನವದೆಹಲಿ: ಈಗಾಗಲೇ 50 ಸಾವಿರ ಕೋಟಿ ರೂ.ಸಾಲದ ಸುಳಿಯಲ್ಲಿ ಸಿಕ್ಕಿದೆ ಕೇಂದ್ರ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ. ಇದೀಗ ತುರ್ತು ಅಗತ್ಯಗಳಿಗಾಗಿ 3,250 ಕೋಟಿ ರೂ.ಸಾಲ ಪಡೆಯಲು ಮುಂದಾಗಿದೆ. ಈ ಬಗ್ಗೆ ಟೆಂಡರ್ ದಾಖಲೆಯೊಂದರಿಂದ ಬಹಿರಂಗವಾಗಿದೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಅದನ್ನು ವಿಭಾಗಗಳನ್ನಾಗಿ ಮಾಡಿ ಖಾಸಗಿಯವರಿಗೆ ಮಾರುವ ಪ್ರಸ್ತಾಪದ ಬಗ್ಗೆ ಚಿಂತನೆ ನಡೆಸುತ್ತಿದೆ. ಜತೆಗೆ ಅದರಿಂದ ಬಂಡವಾಳ ಹಿಂದಕ್ಕೆ ಪಡೆದುಕೊಳ್ಳುವ ಬಗ್ಗೆಯೂ ಚಿಂತನೆ ನಡೆದಿದೆ. ಗಮನಾರ್ಹ ಅಂಶವೆಂದರೆ ಈ ಸಾಲ ಪಡೆಯುವ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರದಿಂದ ಖಾತರಿಯೂ ಸಿಗಲಿದೆ ಎಂದು ಹೇಳಲಾಗಿದೆ.
ಈ ತಿಂಗಳ 25ರ ಒಳಗಾಗಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗೆ 3,250 ಕೋಟಿ ರೂ. ಬೇಕಾಗಿದೆ ಎಂದು ಆ ಟೆಂಡರ್ ದಾಖಲೆಯಲ್ಲಿ ಹೇಳಲಾಗಿದೆ. ಇದೊಂದು ಒಂದು ವರ್ಷ ಅವಧಿಯ ಸಾಲವಾಗಿದೆ. ಈ ಹಿಂದಿನ ಯುಪಿಎ ಸರ್ಕಾರ ಮಂಜೂರು ಮಾಡಿದ್ದ 30,231 ಕೋಟಿ ರೂ.ಸಾಲವನ್ನು ಶೀಘ್ರವೇ ಪಡೆದುಕೊಳ್ಳಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ನವದೆಹಲಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.