ಕೆಂಪೇಗೌಡ ವಿಮಾನ ನಿಲ್ದಾಣ:32 ಮಂದಿ ಯುವತಿಯರ ರಕ್ಷಣೆ 


Team Udayavani, Nov 28, 2018, 4:51 PM IST

78.jpg

ಬೆಂಗಳೂರು: ಮಾನವ ಕಳ್ಳಸಾಗಾಣಿಕೆಯ ಸಂತ್ರಸ್ತೆಯರಾಗಬೇಕಿದ್ದ 32 ಮಂದಿ ನರ್ಸಿಂಗ್‌ ಕಲಿತ ಯುವತಿಯರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ.

ಜರ್ಮನಿಯ ಅರ್ಮೇನಿಯಾದ ಯುಟಿಎಂಎ ವಿವಿಯಲ್ಲಿ  ಅಲ್ಪಾವಧಿ ಉನ್ನತ ಶಿಕ್ಷಣಕ್ಕೆಂದು ಇವರನ್ನು ಕರೆದೊಯ್ಯಲಾಗುತ್ತಿತ್ತು. ಟೋನಿ ಟಾಮ್‌ ಎಂಬಾತ ಯುವತಿಯರನ್ನು ಕರೆದೊಯ್ಯುತ್ತಿದ್ದು, ಆತನನ್ನು ಕೆಐಎ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 

ಈಶಾನ್ಯ ವಲಯ ಡಿಸಿಪಿ ಕಾಲ ಕೃಷ್ಣಸ್ವಾಮಿ ಅವರು ಮಾನವ ಕಳ್ಳಸಾಗಾಣಿಕೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ. 

ಯುವತಿಯರ ಪೈಕಿ ಹೆಚ್ಚಿನವರು ಕೇರಳದವರಾಗಿದ್ದು ಮಂಗಳೂರಿನಲ್ಲಿ ಶಿಕ್ಷಣ ಪಡೆದಿದ್ದರು ಎಂದು ತಿಳಿದು ಬಂದಿದೆ. 

ಯುವತಿಯರು ಸೋಮವಾರ ರಾತ್ರಿಯೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು  ಮಂಗಳವಾರ ನಸುಕಿನ 4 ಗಂಟೆಯ ವಿಮಾನದಲ್ಲಿ ಅರ್ಮೇನಿಯಾಗೆ ತೆರಳುವವರಿದ್ದರು. ವಿಮಾನ ನಿಲ್ದಾಣದ ಅಧಿಕಾರಿಗಳು ಸಂಶಯಗೊಂಡು ತೀವ್ರ ವಿಚಾರಣೆ ನಡೆಸಿದಾಗ ವಿಚಾರ ತಿಳಿದು ಬಂದಿದ್ದು, ಟೋನಿ ಟಾಮ್‌ನನ್ನು ವಶಕ್ಕೆ ಪಡೆದು ಬಿಐಎಎಲ್‌ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಿಚಾರಣೆ ಮುಂದುವರಿದಿದೆ. 

ಟಾಪ್ ನ್ಯೂಸ್

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.