![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 18, 2021, 11:48 AM IST
ಹೊಸದಿಲ್ಲಿ: ದೇಶದಲ್ಲಿ ಒಂದೇ ದಿನ 35, 871 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದು ಈ ವರ್ಷದಲ್ಲಿ ಒಂದು ದಿನದಲ್ಲಿ ಪತ್ತೆಯಾದ ಅತೀ ಹೆಚ್ಚು ಹೊಸ ಪ್ರಕರಣಗಳಾಗಿದೆ.
ಗುರುವಾರ ಬೆಳಗ್ಗೆ ಆರೋಗ್ಯ ಇಲಾಖೆ ನೀಡಿದ ವರದಿಯಂತೆ 24 ಗಂಟೆಯಲ್ಲಿ 35,871 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಅವಧಿಯಲ್ಲಿ 172 ಮಂದಿ ಕೋವಿಡ್ ಸೋಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,59,216ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಯಾಮವಳಿಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಮುಂಬೈನ ಹೋಟೆಲೊಂದನ್ನು ಮುಚ್ಚಿಸಲಾಗಿದೆ. ಹೋಟೆಲ್ ಮಾಲೀಕರಿಗೆ ದಂಡ ವಿಧಿಸಲಾಗಿದ್ದು, ಎಫ್ ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ:ಲಸಿಕೆ ಪಡೆದು ಒಂದು ಗಂಟೆಯೊಳಗೆ ವೃದ್ಧೆ ಸಾವು
ಗುಜರಾತ್ ನ ಅಹಮದಾಬಾದ್ ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಸ್ಥಳೀಯ ಬಸ್ ಸಂಚಾರ, ಜಿಮ್, ಸ್ಪೋರ್ಟ್ ಕ್ಲಬ್ ಗಳನ್ನು ಮುಚ್ಚಿಸಲಾಗಿದೆ.
ಗ್ರೇಟರ್ ನೋಯ್ಡಾದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಎಪ್ರಿಲ್ 30ರವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಇದನ್ನೂ ಓದಿ: ಶಿವಮೊಗ್ಗ ಚಲೋ ಹಿಂದೆ ‘ಕೆಪಿಸಿಸಿ ಅಘೋಷಿತ ಅಧ್ಯಕ್ಷೆ ಮಹಾನಾಯಕಿ’ಯ ಕೈವಾಡ: ಬಿಜೆಪಿ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.