ಉತ್ತರ ಪ್ರದಲ್ಲಿ 36 ಗಂಟೆಗಳ ಸತತ ಅಧಿವೇಶನ
Team Udayavani, Oct 4, 2019, 5:01 AM IST
ಲಖನೌ: ಮಹಾತ್ಮ ಗಾಂಧಿ 150ನೇ ಜಯಂತಿ ಅಂಗವಾಗಿ 36 ಗಂಟೆಗಳವರೆಗೆ ಸತತವಾಗಿ ಅಧಿವೇಶನವನ್ನು ಉತ್ತರ ಪ್ರದೇಶದಲ್ಲಿ ನಡೆಸಲಾಗಿದೆ. ಸುಮಾರು 100 ಕ್ಕೂ ಹೆಚ್ಚು ಬಿಜೆಪಿ ಶಾಸಕರು ಮತ್ತು ಮಂತ್ರಿಗಳು ಹಾಜರಿದ್ದು, ವಿವಿಧ ವಿಷಯಗಳ ಕುರಿತು ಅಧಿವೇಶನದಲ್ಲಿ ಮಾತನಾಡಿದರು. ಆದರೆ ವಿಪಕ್ಷಗಳು ಈ ವಿಶೇಷ ಅಧಿವೇಶನವನ್ನು ಧಿಕ್ಕರಿಸಿ, ಹಾಜರಾಗಲಿಲ್ಲ. ಒಟ್ಟು 400 ಸದಸ್ಯ ಬಲದ ವಿಧಾನಸಭೆಯಲ್ಲಿ 301 ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಸುಮಾರು 100 ಬಿಜೆಪಿ ಶಾಸಕರು ಹಾಜರಿದ್ದರು. ಸಿಎಂ ಯೋಗಿ ಆದಿತ್ಯನಾಥ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮನೆಗೆ ನಡೆದಿದ್ದಾರೆ.
ಬುಧವಾರ ಬೆಳಗ್ಗೆ 11ಕ್ಕೆ ಆರಂಭವಾದ ಅಧಿವೇಶನ ಗುರುವಾರ ರಾತ್ರಿಯವರೆಗೂ ನಡೆಯಿತು. ಕಾಂಗ್ರೆಸ್ ಈ ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದರೂ, ರಾಯ್‌ಬರೇಲಿ ಶಾಸಕಿ ಅದಿತಿ ಸಿಂಗ್ ಅಧಿವೇಶನಕ್ಕೆ ಹಾಜರಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.