ಸರಕಾರದ ವಿರುದ್ಧ 369 ನ್ಯಾಯಾಂಗ ನಿಂದನೆ ಕೇಸ್
Team Udayavani, Jul 14, 2017, 3:35 AM IST
ಹೊಸದಿಲ್ಲಿ: ದೇಶಾದ್ಯಂತದ ನ್ಯಾಯಾಲಯಗಳಲ್ಲಿ ಕೇಂದ್ರ ಸರಕಾರದ ವಿರುದ್ಧ ಬರೋಬ್ಬರಿ 369 ನ್ಯಾಯಾಂಗ ನಿಂದನೆ ಪ್ರಕರಣಗಳು ದಾಖಲಾಗಿದ್ದು, ಇತ್ಯರ್ಥಕ್ಕೆ ಬಾಕಿ ಇವೆ ಎಂದು ಕಾನೂನು ಸಚಿವಾಲಯ ಮಾಹಿತಿ ನೀಡಿದೆ. ಪ್ರಸಕ್ತ ವರ್ಷದ ಜೂನ್ 12ರ ವರೆಗೆ ಒಟ್ಟು 1,35,060 ಪ್ರಕರಣಗಳು ಸರಕಾರದ ವಿರುದ್ಧ ದಾಖಲಾಗಿದ್ದರೆ, 369 ನ್ಯಾಯಾಂಗ ನಿಂದನೆ ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.