ರಾಜ್ಯ ಸಭೆಗೆ 37 ಜನ ಅವಿರೋಧ ಆಯ್ಕೆ
Team Udayavani, Mar 18, 2020, 11:34 PM IST
ಹೊಸದಿಲ್ಲಿ: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಕೇಂದ್ರ ಸಚಿವ ರಾಮದಾಸ್ ಅಠಾವಳೆ ಮತ್ತು ರಾಜ್ಯ ಸಭೆಯ ಮಾಜಿ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಸೇರಿ ಒಟ್ಟು 37 ಮಂದಿ ರಾಜ್ಯ ಸಭೆಗೆ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 18 ಸ್ಥಾನಗಳಿಗೆ ಮಾ. 26ರಂದು ಚುನಾವಣೆ ನಡೆಯಲಿದೆ.
ಈ ಪೈಕಿ 7 ಸೀಟುಗಳನ್ನು ಬಿಜೆಪಿ ತೆಕ್ಕೆಗೆ ಪಡೆದರೆ, ಕಾಂಗ್ರೆಸ್ 4, ಡಿಎಂಕೆ 3, ಎನ್ಸಿಪಿ, ಆರ್ಜೆಡಿ, ಜೆಡಿಯು, ಎಐಎಡಿಎಂಕೆ ಮತ್ತು ಟಿಆರ್ಎಸ್ನ ತಲಾ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.