ನಿಂತಿದ್ದ ಬಸ್ಸಿಗೆ ಚಲಿಸುತ್ತಿದ್ದ ಬಸ್ಸು ಢಿಕ್ಕಿ: 38 ಮಂದಿಗೆ ಗಾಯ
Team Udayavani, Sep 4, 2017, 12:18 PM IST
ಫಗ್ವಾರಾ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ ನಂಬರ್ 1ರಲ್ಲಿ ರಸ್ತೆ ಬದಿ ನಿಂತಿದ್ದ ಬಸ್ಸಿಗೆ ಹರಿದ್ವಾರಕ್ಕೆ ಹೋಗುತ್ತಿದ್ದ ಯಾತ್ರಿಗಳಿಂದ ತುಂಬಿದ್ದ ಬಸ್ಸು ಢಿಕ್ಕಿ ಹೊಡೆದ ಪ್ರಯುಕ್ತ 38 ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಕಾಶ್ಮೀರದಲ್ಲಿನ ವೈಷ್ಣೋದೇವಿಗೆ ಪೂಜೆ ಸಲ್ಲಿಸಿದ ಬಳಿಕ ಯಾತ್ರಿಕರು ಹರಿದ್ವಾರಕ್ಕೆ ಹೋಗುತ್ತಿದ್ದರು. ಗಾಯಾಳು ಯಾತ್ರಿಕರೆಲ್ಲರೂ ಬಿಹಾರದ ಭಾಗಲ್ಪುರ ಜಿಲ್ಲೆಯವರಾಗಿದ್ದಾರೆ.
ಮೂಳೆ ಮುರಿತಕ್ಕೆ ಗುರಿಯಾಗಿರುವ ಬಸ್ಸಿನ ಚಾಲಕ ಗೌಂಡ್ ದಾಸ್ ಮತ್ತು ಕಂಡಕ್ಟರ್ ಜನಾರ್ದನ ಯಾದವ್ ಅವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪ್ರಭಾರ ಮೆಡಿಕಲ್ ಆಫೀಸರ್ ದವೀಂದರ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.