ವಿವಿಧ ರೈಲು ದುರ್ಘಟನೆಗಳಿಗೆ ಒಂದು ವರ್ಷದಲ್ಲಿ 3,800 ಬಲಿ !
Team Udayavani, Oct 1, 2017, 11:58 AM IST
ಮುಂಬಯಿ: ಸರಕಾರ ಬುಲೆಟ್ ರೈಲು ಓಡಿಸಲು ಸಿದ್ಧತೆ ನಡೆಸುತ್ತಿದೆ. ಆದರೆ, ಮುಂಬಯಿಯ ಉಪನಗರ ಲೋಕಲ್ ರೈಲುಗಳಿಂದ ಬಿದ್ದು ಹಾಗೂ ರೈಲು ಹಳಿ ದಾಟುವ ಸಮಯದಲ್ಲಿ ದೈನಂದಿನ ಹಲವಾರು ಮಂದಿ ಸಾವನ್ನಪ್ಪುತ್ತಿದ್ದಾರೆ.
ವಿವಿಧ ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಕಳೆದ ಒಂದು ವರ್ಷದಲ್ಲಿ ಮುಂಬಯಿ ಉಪನಗರ ರೈಲು ಜಾಲದಲ್ಲಿ ಸಂಭವಿಸಿದ ವಿವಿಧ ದುರ್ಘಟನೆಗಳಿಗೆ 3,800 ಮಂದಿಯ ಸಾವು ಸಂಭವಿಸಿದೆ.
ಕಳೆದ 8 ತಿಂಗಳಲ್ಲಿ ಚಲಿಸುತ್ತಿರುವ ರೈಲಿನಿಂದ ಉರುಳಿ 410 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಅದೇ, 931 ಮಂದಿ ಗಾಯಗೊಂಡಿದ್ದಾರೆ. ಮಧ್ಯ ರೈಲ್ವೇ ವಿಭಾಗದಲ್ಲಿ ಚಲಿಸುತ್ತಿರುವ ಲೋಕಲ್ ರೈಲುಗಳಿಂದ ಉರುಳಿ 259 ಮಂದಿ ಮೃತಪಟ್ಟರೆ, 504 ಮಂದಿ ಗಾಯಗೊಂಡಿದ್ದಾರೆ.
ರೈಲ್ವೇ ಪೊಲೀಸರ ವತಿಯಿಂದ ಲಭ್ಯವಾಗಿರುವ ಅಂಕಿ ಅಂಶಗಳ ಪ್ರಕಾರ, ಮುಂಬಯಿ ಉಪನಗರ ರೈಲ್ವೇ ಜಾಲದಲ್ಲಿ ದೈನಂದಿನ ವಿವಿಧ ದುರ್ಘಟನೆಗಳಿಗೆ 22 ಮಂದಿ ಬಲಿಯಾಗುತ್ತಾರೆ. ಈ ರೀತಿಯ ದುರ್ಘಟನೆ ತಡೆಯು ವಲ್ಲಿ ರೈಲ್ವೇ ಆಡಳಿತವು ವಿಫಲ ಸಾಬೀತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.