Madhyapradesh: ನಿಂತಿದ್ದ ಟ್ರಕ್ಗೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಡಿಕ್ಕಿ, 39ಮಂದಿಗೆ ಗಾಯ
Team Udayavani, Sep 25, 2023, 9:41 AM IST
ಮಧ್ಯಪ್ರದೇಶ: ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಸಂಭವಿಸಿದೆ.
ಭೋಪಾಲ್ನಲ್ಲಿ ನಡೆಯುತ್ತಿರುವ ಬಿಜೆಪಿಯ ‘ಕಾರ್ಯಕರ್ತ ಮಹಾಕುಂಭ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸು ಕಾಸರವಾಡ ಬಳಿ ತಲುಪುತ್ತಿದ್ದಂತೆ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಕಾಂಗ್ರೆಸ್ ನಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಮಧ್ಯಪ್ರದೇಶಕ್ಕೆ ಕಳೆದ 45 ದಿನಗಳಲ್ಲಿ ಪ್ರಧಾನಿ ಮೋದಿ ಅವರ ಮೂರನೇ ಭೇಟಿ ಇದಾಗಿದೆ. ‘ಮಹಾ ಕುಂಭ’ ಕಾರ್ಯಕ್ರಮಕ್ಕೆ 10 ಲಕ್ಷ ಜನರನ್ನು ಸಜ್ಜುಗೊಳಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಬಿಜೆಪಿ ಹೊಂದಿದೆ.
ಇದನ್ನೂ ಓದಿ: Challenge: ವಯನಾಡ್ ಬದಲು ಹೈದರಾಬಾದ್ ನಿಂದ ಸ್ಪರ್ಧಿಸಿ… ರಾಹುಲ್ ಗೆ ಸವಾಲು ಹಾಕಿದ ಓವೈಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.